ಇನ್ನು ಕೇಳಿ ಅರಿದೆಹೆನೆಂಬಾಗ ಮುಂದಕ್ಕೆ ಮರವೆಯೆ ?
ಮುಂದನರಿದು ಹಿಂದೆ ಮರೆವಾಗ ಭೂತಕಾಯವೆ ?
ಹಿಂದಕ್ಕೂ ಮುಂದಕ್ಕೂ ಈ ದ್ವಂದ್ವ ಭೇದವ,
ಇದರಂದವ ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.
Transliteration (Vachana in Roman Script) Innu kēḷi aridehenembāga mundakke maraveye?
Mundanaridu hinde marevāga bhūtakāyave?
Hindakkū mundakkū ī dvandva bhēdava,
idarandava hēḷā, niḥkaḷaṅka mallikārjunā.
Read More