Up
Down
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
Select...
Transliteration
Tamil Mss Transcription
Music
Video
English Translation
Russian Translation
German Translation
Hindi Translation
Telugu Translation
Tamil Translation
Marathi Translation
Malayalam Translation
Urdu Translation
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 1367 
Search
 
ಪರಂಜ್ಯೋತಿಯಪ್ಪ ಮಹಾಲಿಂಗವ ಮರೆದು, ಜಡತನುವಾನೆಂಬ ಆಣವವೈರಿಯ ಗೆಲುವಡೆ ಚಿತ್ಸ್ವರೂಪಿ ಶ್ರೀಜಂಗಮಪಾದವನೊಡನೆ ಪಿಡಿವುದಯ್ಯಾ. ಚಿತ್ ಕೈಲಾಸವನೈದುವಡೆ ಜಂಗಮಪಾದವೆ ಮಹಾದ್ವಾರವಾಗಿಪ್ಪುದಯ್ಯಾ. ಆ ಜಂಗಮಪಾದವೆ ಭವಜಲಧಿಗೆ ಹಡಗವಾಗಿಪ್ಪುದಯ್ಯಾ. 'ಅರಾತಿಂ ತರೇಮ ಶಿವಲೋಕಸ್ಯ ದ್ವಾರಂ...' ಎಂದುದಾಗಿ ಕೂಡಲಚೆನ್ನಸಂಗಮದೇವಾ ಇಂತಪ್ಪ ಪಾದವಿಡಿದು ಪವಿತ್ರರಾದ ಸದ್ಭಕ್ತರ ಸಂಗಮವನೆನಗೆ ಕರುಣಿಸು.
Transliteration
Paran̄jyōtiyappa mahāliṅgava maredu, jaḍatanuvānemba āṇavavairiya geluvaḍe citsvarūpi śrījaṅgamapādavanoḍane piḍivudayyā. Cit kailāsavanaiduvaḍe jaṅgamapādave mahādvāravāgippudayyā. Ā jaṅgamapādave bhavajaladhige haḍagavāgippudayyā. 'Arātiṁ tarēma śivalōkasya dvāraṁ...' Endudāgi kūḍalacennasaṅgamadēvā intappa pādaviḍidu pavitrarāda sadbhaktara saṅgamavanenage karuṇisu.
ಪ್ರತಿಕ್ರಿಯೆಗಳು / Comments
Name
*
:
Phone
*
:
e-Mail:
Place/State/Country
Comment
*
:
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: