Up
Down
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
Select...
Transliteration
Tamil Mss Transcription
Music
Video
English Translation
Russian Translation
German Translation
Hindi Translation
Telugu Translation
Tamil Translation
Marathi Translation
Malayalam Translation
Urdu Translation
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 22 
Search
 
ಹರ ತನ್ನ ರೂಪ ತೋರಬೇಕೆಂದು, ಮರ್ತ್ಯಕ್ಕೆ ಶ್ರೀಗುರು ರೂಪಾಗಿ ಬಂದು ಮನಸ್ಥಲಕ್ಕೆ ಮಂತ್ರವಾದ, ತನುಸ್ಥಲಕ್ಕೆ ಪ್ರಸಾದವಾದ, ಕರಸ್ಥಲಕ್ಕೆ ಲಿಂಗವಾದ ಪ್ರಾಣಸ್ಥಲಕ್ಕೆ ಜಂಗಮವಾದ. ಇಂತೀ ಚತುರ್ವಿಧ ಸಾಹಿತ್ಯವಾದನಯ್ಯಾ ಕೂಡಲಚೆನ್ನಸಂಗನ[ಲ್ಲಿ] ಬಸವಣ್ಣನು.
Transliteration
Hara tanna rūpa tōrabēkendu, martyakke śrī martyakke śrī gururūpāgi bandu manasthalakke mantravāda, tanusthalakke prasādavāda, karasthalakke liṅgavāda prāṇasthalakke jaṅgamavāda. Intī caturvidha sāhityavādanayyā kūḍalacennasaṅgana[lli] basavaṇṇanu.
Music
Your browser does not support the audio tag.
Courtesy:
Vachana Gaanamruta ℗ 2021 Pebble Productions Released on: 2017-11-09 Music Publisher: Pebble Productions Composer: Revayyaa Vasthramatha
ಪ್ರತಿಕ್ರಿಯೆಗಳು / Comments
Name
*
:
Phone
*
:
e-Mail:
Place/State/Country
Comment
*
:
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: