Up
Down
ಶಿವಶರಣರ ವಚನ ಸಂಪುಟ
  
ಚನ್ನಬಸವಣ್ಣ
  
Select...
Transliteration
Tamil Mss Transcription
Music
Video
English Translation
Russian Translation
German Translation
Hindi Translation
Telugu Translation
Tamil Translation
Marathi Translation
Malayalam Translation
Urdu Translation
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 414 
Search
 
ಎಲ್ಲಿಕ್ಕೆಯ ಎಣ್ಣೆ, ಎಲ್ಲಿಕ್ಕೆಯ ಬತ್ತಿ, ಎಲ್ಲಿಕ್ಕೆಯ ಲಿಂಗವ ಪೂಜಿಸುವರು ನೀವು ಕೇಳಿರೆ: ಅಂಗ ಲಿಂಗವೆಂಬೆನೆ? ಹಿಂಗದು ಮನದ ಭವಿತನ. ಪ್ರಾಣ ಲಿಂಗವೆಂಬೆನೆ ? ಭಾವದಲ್ಲಿ ಜಂಗಮವನರಿಯರು. ಗುರುವಚನ ಸಾರಾಯಸಂಪನ್ನರೆಂಬೆನೆ? ಷಡಕ್ಷರ ಮಂತ್ರ ವಿರೋಧಿಗಳು. ಇದು ಕಾರಣ ಕೂಡಲಚೆನ್ನಸಂಗಯ್ಯಾ ತಾಯ ಮಾರಿ ತೊತ್ತ ಕೊಂಬರನೇನೆಂಬೆ.
Transliteration
Ellikkeya eṇṇe, ellikkeya batti, ellikkeya liṅgava pūjisuvaru nīvu kēḷire: Aṅga liṅgavembene? Hiṅgadu manada bhavitana. Prāṇa liṅgavembene? Bhāvadalli jaṅgamavanariyaru. Guruvacana sārāyasampannarembene? Ṣaḍakṣara mantra virōdhigaḷu. Idu kāraṇa kūḍalacennasaṅgayyā tāya māri totta kombaranēnembe.
ಪ್ರತಿಕ್ರಿಯೆಗಳು / Comments
Name
*
:
Phone
*
:
e-Mail:
Place/State/Country
Comment
*
:
ವಚನಕಾರ ಮಾಹಿತಿ
×
ಚನ್ನಬಸವಣ್ಣ
ಅಂಕಿತನಾಮ:
ಕೂಡಲಚೆನ್ನಸಂಗಮದೇವ
ವಚನಗಳು:
1762
ಕಾಲ:
12ನೆಯ ಶತಮಾನ
ಕಾಯಕ:
ಅನುಭಾವಿಗಳು ಬರೆದ ವಚನಗಳ ಪರಾಮರ್ಶೆ-ಶಿವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಪ್ಪಡಿ ಸಂಗಮ, ಹುನುಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ್ ಜಿಲ್ಲೆ.- ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಶಿವದೇವ (ಶಿವಸ್ವಾಮಿ)
ತಾಯಿ:
ನಾಗಲಾಂಬಿಕೆ(ಅಕ್ಕನಾಗಮ್ಮ)
ಐಕ್ಯ ಸ್ಥಳ:
ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: