ಬಸವಣ್ಣ   
  ವಚನ - 148     
 
ದೇವನೊಳ್ಳಿದನೆಂದು ಮುಯ್ಯಾನಲು ಬೇಡ! ಕರಕಟ ಕಾಡಿದನೊಳ್ಳಿದನೆ? ಅಳಿಸುವ ನಗಿಸುವನೊಳ್ಳಿದನೆ? ಬೆಚ್ಚದೆ ಬೆದರದೆ ತೊತ್ತುತನವ ಮಾಡಲು, ತನ್ನನೀವ ಕೂಡಲಸಂಗಮದೇವ.