ಬಸವಣ್ಣ   
  ವಚನ - 189     
 
ಲಿಂಗವ ಪೂಜಿಸಿದ ಬಳಿಕ ಜಂಗಮಕ್ಕಂಜಲೇಬೇಕು, ದಕ್ಕ ನುಂಗಿದಂತೆ ಬೆರೆತುಕೊಂಡಿರಬೇಡ: ಬೀಗಿ ಬೆಳೆದ ಗೊನೆವಾಳೆಯಂತೆ ಬಾಗಿಕೊಂಡಿದ್ದಡೆ ಬೇಡಿದ ಪದವಿಯನೀವ ಕೂಡಲಸಂಗಮದೇವ.