ಬಸವಣ್ಣ   
  ವಚನ - 266     
 
ಕಾಣದುದನೆಲ್ಲವ ಕಾಣಲಾರೆನಯ್ಯಾ ಕೇಳದುದನೆಲ್ಲವ ಕೇಳಲಾರೆನಯ್ಯಾ ದ್ರೋಹವಿಲ್ಲ ಎಮ್ಮ ಶಿವನಲ್ಲಿ, ಸೀಮೆಯಯ್ಯಾ! ಒಲೆಯ ಮುಂದಿದ್ದು ಮಾಡದ ಕನಸ ಕಾಣ್ಬವರನೊಲ್ಲನಯ್ಯಾ ಕೂಡಲಸಂಗಮದೇವ.