ಬಸವಣ್ಣ   
  ವಚನ - 464     
 
ಆವನಾದರೇನು, ಶ್ರೀಮಹಾದೇವನ ನೆನೆವವನ ಬಾಯ ತಂಬುಲ ಮೆಲುವೆ, ಬೀಳುಡಿಗೆಯ ಹೊದೆವೆ, ಪಾದರಕ್ಷೆಯ ಕಾಯ್ದು ಬದುಕುವೆ, ಕೂಡಲಸಂಗಮದೇವಾ.