ಬಸವಣ್ಣ   
  ವಚನ - 519     
 
ಪರ ಚಿಂತೆ ಎನಗೇಕಯ್ಯಾ ನಮ್ಮ ಚಿಂತೆ ನಮಗೆ ಸಾಲದೆ? ʼಕೂಡಲಸಂಗಯ್ಯ ಒಲಿದಾನೊ ಒಲಿಯನೊʼ ಎಂಬ ಚಿಂತೆ ಹಾಸಲುಂಟು, ಹೊದೆಯಲುಂಟು!