ಬಸವಣ್ಣ   
  ವಚನ - 552     
 
ಮರೆಯಲಾಗದು ಹರಿಯ, ಮರೆಯಲಾಗದು ಬ್ರಹ್ಮನ! ಮರೆಯಲಾಗದು ತೆತ್ತೀಸಕೋಟಿ ದೇವರ್ಕಳ! ನಮ್ಮ ಕೂಡಲಸಂಗಮದೇವರ ಮರೆಯಲಿಹುದು!