ಬಸವಣ್ಣ   
  ವಚನ - 610     
 
ಇಪ್ಪತ್ತುನಾಲ್ಕು ತಿಥಿಯಿಂದ ವೆಗ್ಗಳ, ಗ್ರಹಣ-ಸಂಕ್ರಾಂತಿಯಿಂದ ವೆಗ್ಗಳ, ಏಕಾದಶಿ-ವ್ಯತೀಪಾತದಿಂದ ವೆಗ್ಗಳ, ಸೂಕ್ಷ್ಮಶಿವಪಥವರಿದವಂಗೆ- ಹೋಮ-ನೇಮ-ಜಪ-ತಪದಿಂದ ವೆಗ್ಗಳ, ಕೂಡಲಸಂಗಮದೇವಾ, ನಿಮ್ಮ ಮಾಣದೆ ನೆನೆವಂಗೆ.