ಬಸವಣ್ಣ   
  ವಚನ - 823     
 
ನಿನ್ನ ನಾನರಿಯದ ಮುನ್ನ ನೀನೆಲ್ಲಿದ್ದೆ? ಎನ್ನೊಳಗಿದ್ದು ನಿನ್ನ ತೋರಲಿಕೆ ನೀನೇ ರೂಪಾದೆ. ಇನ್ನು ಜಂಗಮವೆ ಲಿಂಗವೆಂದು ನಂಬಿದೆ, ಕೂಡಲಸಂಗಮದೇವಾ.