ಬಸವಣ್ಣ   
  ವಚನ - 1039     
 
ಆದಿ ಅನಾದಿಗಳಿಲ್ಲದಂದು, ಸದಾಶಿವನಿಲ್ಲದಂದು, ಶಿವನಿಲ್ಲದಂದು, ಏನೆಂಬುದೇನು ತಾನಿಲ್ಲದಂದು, ಕೂಡಲಸಂಗಯ್ಯ ತನ್ನ ತಾನೇನೆಂದು ಅರಿಯನಂದು.