ಬಸವಣ್ಣ   
  ವಚನ - 1276     
 
ಬಣ್ಣವನಿಟ್ಟು ಮೆರೆವ ಅಣ್ಣನ ಭಕ್ತಿ ಸುಣ್ಣದ ಕಲ್ಲ ಕಟ್ಟಿ ಮಡುವ ಬಿದ್ದಂತೆ ಆಯಿತ್ತು. ತನ್ನ (ಬಣ್ಣ ತನ್ನ ಸು) ಡುವುದು, ತನ್ನ ಸುಡದ ಹಾಗೆ ನೆನೆಯಾ, ಕೂಡಲಸಂಗಮದೇವನ.