ಬಸವಣ್ಣ   
  ವಚನ - 1284     
 
ಬೆಟ್ಟದ ಕಲ್ಲು ಸೋರೆಯ ಕೂಡೆ ಆಡಿದಂತಾಯಿತ್ತಯ್ಯ, ಜಾತಿಯಲ್ಲದ ಜಾತಿಯ ಕೂಡಿ, ಅದರ ಪರಿಯಂತೆ, ಸಂಗವಲ್ಲದ ಸಂಗವ ಮಾಡಿದಡೆ ಭಂಗತಪ್ಪದು, ಕೂಡಲಸಂಗಮದೇವಾ.