ಬಸವಣ್ಣ   
  ವಚನ - 1305     
 
ಮನೆಮನೆದಪ್ಪದೆ ಹಗಹದ ಬತ್ತ ಎನಗಿಲ್ಲೆಂದು ಬೆಂಬೀಳಲೇಕಯ್ಯಾ ಶಿವಶರಣರೆಂಬ ಹಗಹದ ಬತ್ತ ಭವಭವದಲ್ಲಿ ಬಳಸಲುಂಟು. ತವನಿಧಿಯ ಹಡೆದ ನಮ್ಮ ದಾಸಯ್ಯನುಂಟು, ಕೂಡಲಸಂಗಮದೇವಾ.