ವಿಶ್ವಾಸವೆ ಭಕ್ತಿ, ಗುರುಲಿಂಗಜಂಗಮವೊಂದೆಂದರಿವುದೆ ಜ್ಞಾನ,
ತ್ರಿವಿಧದಲ್ಲಿ ನಿರ್ವಂಚನೆಯೆ ವೈರಾಗ್ಯ, ಪ್ರಸಾದವೆ ಮುಕ್ತಿ.
ಇದು ಸತ್ಯ, ಶಿವ ಬಲ್ಲ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
Transliteration Viśvāsave bhakti, guruliṅgajaṅgamavondendarivude jñāna,
trividhadalli nirvan̄caneye vairāgya, prasādave mukti.
Idu satya, śiva balla, uriliṅgapeddipriya viśvēśvarā.