Up
Down
ಶಿವಶರಣರ ವಚನ ಸಂಪುಟ
  
ನಾಗಲಾಂಬಿಕೆ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅಂಗದಿಂದುದಯವಾದಾತ ಮಡಿವಾಳಯ್ಯ.
2. ಅಯ್ಯಾ, ನಾನಧವೆ,
3. ಇನ್ನು ಅರಿದ ಬಳಿಕ ಬರಲುಂಟೆ?
4. ಆಚಾರವೆಂಬುದು ಆಗೋಚರ ನೋಡಯ್ಯಾ,
5. ಎನ್ನ ಕುಲ ಸೂತಕವ ಕಳೆದಾತ ಬಸವಣ್ಣ.
6. ಎನ್ನ ತನು ಚೆನ್ನಬಸವಣ್ಣನ ಬಯಲ ಬೆರಸಿತ್ತು.
7. ಎನ್ನ ಭವದ ಬಳ್ಳಿಯ ಬೇರು ಹರಿಯಿತ್ತಯ್ಯಾ
8. ಗುರು ಸಂಬಂಧಿ ಗುರುಭಕ್ತಯ್ಯನು.
9. ಬಸವಣ್ಣಾ, ನೀವು ಮರ್ತ್ಯಕ್ಕೆ ಬಂದು ನಿಂದಡೆ
10. ಬಸವನೆ ಮಖ ಸೆಜ್ಜೆ, ಬಸವನೆ ಅಮಳೋಕ್ಯ.
11. ಬಸವ ಮಾಡಿದಡಾಯ್ತು ಭುವಿಗೆ ಭಕ್ತಿಯ ಬೆಳಕು.
12. ಭಕ್ತಿಯ ತವನಿಧಿಯೆ, ಮುಕ್ತಿಯ ಮೂರುತಿಯೆ,
13. ಮನದೊಡೆಯ ಮಹಾದೇವ ಮನವ ನೋಡಿಹೆನೆಂದು
14. ಶ್ರೀಗುರುವೆ ತಾಯಿತಂದೆಯಾಗಿ, ಲಿಂಗವೆ ಪತಿಯಾಗಿ,
ವಚನಕಾರ ಮಾಹಿತಿ
×
ನಾಗಲಾಂಬಿಕೆ
ಅಂಕಿತನಾಮ:
ಬಸವಣ್ಣ ಪ್ರಿಯ ಚೆನ್ನಸಂಗಯ್ಯ
ವಚನಗಳು:
14
ಕಾಲ:
12ನೆಯ ಶತಮಾನ
ಕಾಯಕ:
ಮಹಾಮನೆಯ ಮೇಲ್ವಿಚಾರಣೆ
ಜನ್ಮಸ್ಥಳ:
ಇಂಗಳೇಶ್ವರ ಬಾಗೇವಾಡಿ, ವಿಜಯಪುರ ಜಿಲ್ಲೆ.
ಕಾರ್ಯಕ್ಷೇತ್ರ:
ಕೂಡಲಸಂಗಮ-ಮಂಗಳವೇಢೆ-ಕಲ್ಯಾಣ-ಉಳವಿ, ಜೊಯಿಡಾ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ.
ತಂದೆ:
ಮಾದರಸ
ತಾಯಿ:
ಮಾದಲಾಂಬಿಕೆ
ಸತಿ/ಪತಿ:
ಶಿವದೇವ(ಶಿವಸ್ವಾಮಿ)
ಐಕ್ಯ ಸ್ಥಳ:
ಎಣ್ಣೆಹೊಳೆ, ತರೀಕೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ.
ಪೂರ್ವಾಶ್ರಮ:
ಆಗಮಿಕ ಶೈವಬ್ರಾಹ್ಮಣ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×