Up
Down
ಶಿವಶರಣರ ವಚನ ಸಂಪುಟ
  
ಮೋಳಿಗೆ ಮಹಾದೇವಿ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅಂಗಕ್ರಿಯೆಯನರಿವಲ್ಲಿ ಸ್ಥಾಣುವಿನ ಬಾಯ ತಿಲದಂತೆ,
2. ಅಂಗದ ಲಿಂಗ ಆತ್ಮನಲ್ಲಿ ವೇಧಿಸಬೇಕೆಂಬುದಕ್ಕೆ ವಿವರ;
3. ಅಂಗದಲ್ಲಿ ಲಿಂಗ ವೇಧಿಸಿ,
4. ಅದೇತಕೆ ಅಯ್ಯಾ,
5. ಅನಾಚಾರ ಅಳವಟ್ಟು ಗುರುವನರಿಯಬೇಕು.
6. ಅಯ್ಯಾ, ನಿಮ್ಮಾದ್ಯರ ವಚನವ ಕೇಳಿ
7. ಆರು ದೇವರ ನಿಮ್ಮ ಎದೆಯಲ್ಲಿ ಇರಿದುಕೊಳ್ಳಿ.
8. ಆರು ಮಣಿಗೆ ದಾರವನೇರಿಸಿ,
9. ಆವ ಬೀಜವ ಬಿತ್ತಿದಡೂ
10. ಇನ್ನೇವೆನಯ್ಯಾ ನಾನು ಕೆಡೆದಿದ್ದೇನೆ.
11. ಇಷ್ಟದಲ್ಲಿ ನೋಟ, ಜ್ಞಾನದಲ್ಲಿ ಕೂಟ
12. ಇಷ್ಟಲಿಂಗ ಪ್ರಾಣಲಿಂಗವೆಂದು ವಿಭೇದಿಸುವಲ್ಲಿ
13. ಊರ್ವಸಿ ಕರ್ಪೂರವ ತಿಂದು
14. ಎನಗೆ ನೀನಿಂಬುಕೊಡುವಲ್ಲಿ,
15. ಎಸುವರ ಬಲ್ಲೆ;
16. ಏನೇನು ಎನಲಿಲ್ಲದ ನಿರಾಲಯದಿಂದಾಯಿತ್ತು ಸಹಜ.
17. ಕನಕಶಿಲೆಯೆನಿಸುವ ಪಾಷಾಣದಲ್ಲಿ ರತಿ ಪುಟ್ಟಲಿಕ್ಕಾಗಿ,
18. ಕಪಟಕ್ಕೆ ಒಳಗು ಹೊರಗಲ್ಲದೆ,
19. ಕರ್ಮದೊಳಗಣ ಸತ್ಕರ್ಮ, ಮರ್ಮದೊಳಗಣ ನಿಜವರ್ಮ,
20. ಕಲ್ಲ ಬಿತ್ತಿ ನೀರನೆರೆದಲ್ಲಿ
21. ಕಾಣಿಗೆ ಹೋರಿ ಕಡವರವ ನೀಗಲೇತಕ್ಕೆ?
22. ಕಾಯಭ್ರಮೆಯಿಂದ ಕೈಲಾಸ,
23. ಕಾಯವಿಹನ್ನಕ್ಕ ಕರ್ಮವ ಬಿಟ್ಟ ಪರಿ ಇನ್ನೆಂತೊ?
24. ಕಾಯವುಳ್ಳನ್ನಕ್ಕ ಲಿಂಗಪೂಜೆ, ಆತ್ಮವುಳ್ಳನ್ನಕ್ಕ ಅರಿವಿನ ಭೇದ.
25. ಕಾಯವೆರಸಿ ಕೈಲಾಸಕ್ಕೆ ಹೋಹೆನೆಂಬರು, ಇದು ಕ್ರಮವಲ್ಲ.
26. ಕಾಲಿದ್ದಂತೆ ತಲೆ ನಡೆದುದುಂಟೆ ಅಯ್ಯಾ?
27. ಕಾಷ್ಠವ ಸುವರ್ಣವ ಮಾಡಿದೆನೆಂಬ,
28. ಕೂಟಕ್ಕೆ ಕುರುಹಾದುದನರಿಯದೆ,
29. ಕೈಯಲ್ಲಿ ಜ್ಯೋತಿಯ ಹಿಡಿದು ಕತ್ತಲೆಯೆನಲೇತಕ್ಕೆ?
30. ಕ್ರಿಯಾಪೂಜೆ ಒಡಲಾದ ಮತ್ತೆ ಪೂಜಿಸಲಿಲ್ಲ.
31. ಕ್ರಿಯಾಲಿಂಗ ಜ್ಞಾನಲಿಂಗಂಗಳೆಂಬಲ್ಲಿ,
32. ಗುರು ಅನಾಚಾರಿ, ಲಿಂಗವು ನೇಮಸ್ಥ,
33. ಗುರುವನರಿದು ಲಿಂಗವನರಿವವರುಂಟು,
34. ಚಿತ್ರದ ಬೊಂಬೆಯ ಹಾಹೆ ಎಲ್ಲಕ್ಕೂ
35. ತನ್ನ ಕಣ್ಣಿಂದ ಕನ್ನಡಿಯ ನೋಡಿ,
36. ತನುವಿನ ಮೇಲಿಪ್ಪುದು ಇಷ್ಟಲಿಂಗವೆಂದೆಂಬರು.
37. ತುಷರಸವಿದ್ದುದಕ್ಕಲ್ಲದೆ ಫಲ ಫಲಿಸಲಿಲ್ಲ.
38. ದುಕೂಲ ಮುಂತಾದ ವಸ್ತ್ರಂಗಳಲ್ಲಿ,
39. ನಿಚ್ಚಣಿಕೆಯನೇರಿ ತೆಗೆವುದಕ್ಕೆ
40. ನಿಮಿತ್ತ ಲಗ್ನ ಮಾಯಾಮರುವಡಿ
41. ನಿರಂಜನೆ ರಂಜಿಸಲುಂಟೆ?
42. ನೀರಿನ ಮೇಲೆ ಧರೆ ಹೊರೆಯಾಗಿ
43. ನೀರು ನೆಲನಿಲ್ಲದೆ ಇರಬಹುದೆ?
44. ನುಡಿದ ನುಡಿಯೆಲ್ಲವು ಮಹಾಪ್ರಸಂಗವಾದ ಮತ್ತೆ
45. ಪೂಜಿಸಿ ಕಂಡೆಹೆನೆಂದಡೆ,
46. ಪೂಜಿಸುವವರ ಕಂಡವರ ಕಂಡು,
47. ಪೂಜೆಯಲ್ಲಿ ಲಕ್ಷಿತವಪ್ಪವರು ಪುಣ್ಯದ ಆಗಿಂಗೆ ಒಡಲು.
48. ಬಯಲ ಹೊಲಬಿನಲ್ಲಿ ಹುಟ್ಟಿದ ಬೆಳಗು
49. ಬಯಲೆಂದಡೆ ಕೀಳು ಮೇಲಿನೊಳಗಾಯಿತ್ತು.
50. ಬಿಡುವುದಕ್ಕೆ ಮುನ್ನವೆ ಮೊನೆ ಮುಂಚಿದಂತಿರಬೇಕು.
51. ಬಿತ್ತಿದ ಬಿತ್ತು, ಪೃಥ್ವಿಯ ಕೂಟ, ಅಪ್ಪುವಿನ ದ್ರವದಿಂದ
52. ಬೀಜದೊಳಗಣ ವೃಕ್ಷದ ಹಣ್ಣ ಅದನಾರು ಮೆಲಬಹುದು?
53. ಭಕ್ತಂಗೆ ಭಕ್ತಸ್ಥಲವಲ್ಲದೆ ಮಾಹೇಶ್ವರಸ್ಥಲದಲ್ಲಿ ನಿಲ್ಲ;
54. ಭಕ್ತಂಗೆ ವಿಶ್ವಾಸ, ಮಾಹೇಶ್ವರಂಗೆ ನೈಷ್ಠೆ,
55. ಮಣ್ಣನಿತ್ತು ನಿಮ್ಮ ಕಂಡೆಹೆನೆಂದಡೆ ಜಗಭರಿತ ನೀನು.
56. ಮನೆಯಲ್ಲಿ ವೀರ ಧೀರ;
57. ಮಾಡಿದ ಭಕ್ತಿಗೆ ಕೈಲಾಸಕ್ಕೆ ಹೋದೆಹೆನೆಂಬುದು ಕೈಕೂಲಿ.
58. ಮೃತ್ತಿಕೆಯ ತಿಟ್ಟದಿಂದ ಮಯಣದ ಕರುವಿಟ್ಟು,
59. ಲಿಂಗಭೋಗೋಪಭೋಗಿ ಎಂದು
60. ಶಿವಪೂಜಾಲಂಬನ ಕರ್ಮ ಕ್ರೀ,
61. ಷಡುರುಚಿಯನರಿವನ್ನಕ್ಕ ಬೇಟದ ಚುನ್ನ ಬಿಡದು.
62. ಸಂಸಾರಸಂಗದಿಂದಲುದಯಿಸಿದ
63. ಸಕಲದಲ್ಲಿ ಅಳಿದು ನಿಃಕಲದಲ್ಲಿ ಉಳಿದ ಮತ್ತೆ,
64. ಸಕಲ ಸ್ಥಾವರ ಚರ ಘಟಪಟಾದಿಗಳೆಲ್ಲವು ಪೃಥ್ವಿಯಿಂದವೆ ಜನನ,
65. ಸುಗಂಧದ ಮೂಲದ ಬೇರಿನ ಗಂಧ,
66. ಸುಮನ ಸುಬುದ್ಧಿ ಭಕ್ತಿಸ್ಥಲ.
67. ಸ್ವಯವಿದ್ದಂತೆ ಲಯವ ಕೂಡುವರೆ ಅಯ್ಯಾ?
68. ಸ್ಥಾಣು ನರನೆಂದು, ರಜ್ಜು ಸರ್ಪನೆಂದು,
69. ಹೇಮದ ಬೆಂಬಳಿಯ ಸ್ವರೂಪದಂತೆ,
70. ಹೃತ್ಕಮಲಮಧ್ಯದಲ್ಲಿಪ್ಪ ಲಿಂಗವ ಸರ್ವಾಂಗದಲ್ಲಿ ವೇಧಿಸಿ,
ವಚನಕಾರ ಮಾಹಿತಿ
×
ಮೋಳಿಗೆ ಮಹಾದೇವಿ
ಅಂಕಿತನಾಮ:
ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ
ವಚನಗಳು:
70
ಕಾಲ:
12ನೆಯ ಶತಮಾನ
ಕಾಯಕ:
ಮಹಾರಾಣಿ-ಗೃಹಿಣಿ-ಕಾಡಿನಿಂದ ಉರುವಲು ಸೌದೆ ತಂದು ಮಾರುವುದು
ಜನ್ಮಸ್ಥಳ:
ಕಾಶ್ಮೀರ
ಕಾರ್ಯಕ್ಷೇತ್ರ:
ಕಾಶ್ಮೀರ, ಕಲ್ಯಾಣ, ಬೀದರ ಜಿಲ್ಲೆ.
ಸತಿ/ಪತಿ:
ಮಾರಯ್ಯ
ಐಕ್ಯ ಸ್ಥಳ:
ಮೋಳಕೇರಾ, ಹುಮನಾಬಾದ ತಾಲ್ಲೂಕು, ಬೀದರ ಜಿಲ್ಲೆ.
ಪೂರ್ವಾಶ್ರಮ:
ಶೈವ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×