Up
Down
ಶಿವಶರಣರ ವಚನ ಸಂಪುಟ
  
ಸತ್ಯಕ್ಕ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅಡಿಗಡಿಗೆ ನಿಮ್ಮ ಶರಣರಡಿಗೆರಗಿ ಶರಣೆಂಬೆ.
2. ಅರ್ಚನೆ ಪೂಜನೆ ನೇಮವಲ್ಲ;
3. ಅಯ್ಯಾ, ಗುರುಶಿಷ್ಯರಿಬ್ಬರು ಪುಣ್ಯಪಾಪ,
4. ಅಯ್ಯಾ ಪುಣ್ಯಪಾಪ, ಇಹಪರಂಗಳಿಗೆ ಹೊರಗಾದ
5. ಅಯ್ಯಾ, ಮಾಹಾಲಿಂಗೈಕ್ಯಾನುಭಾವಿಯೆಂದು
6. ಆದಿಯಲ್ಲಿ ದೇವಾ, ನಿಮ್ಮನಾರು ಬಲ್ಲರು ?
7. ಇನಿಯಂಗೆ ತವಕವಿಲ್ಲ; ಎನಗೆ ಸೈರಣೆಯಿಲ್ಲ.
8. ಉದಕದೊಳಗಣ ಕಿಚ್ಚಿನಂತೆ ಲಿಂಗೈಕ್ಯವು.
9. ಏಕೆನ್ನ ಬಾರದ ಭವಂಗಳಲ್ಲಿ ಬರಿಸಿದೆ ?
10. ಕಾರಣದಿಂದ ಕಾಯವ ಬಿಟ್ಟಡೆ ಶೋಕವೇಕೆ ?
11. ಗಂಡಗಂಡರ ಎದೆಯ ಮೆಟ್ಟಿ ನಡೆವರುಂಟೆ ?
12. ಜನನ ಮರಣಂಗಳಲ್ಲಿ ಬರಿಸಬಾರದ ಭಾಷೆ,
13. ಜಾಣಾನುಭಾವಿಯೆಂಬ ಪಿನಾಕಿಯ ಮಾತ ಕೇಳಿ ಬಂದೆ.
14. ತಲೆಯ ಮೇಲೆ ತಲೆಯುಂಟೆ ?
15. ದೇವರದೇವ ನೀನೆಂದೆನಿಸಿಕೊಂಡೆ
16. ದೇವರೆಂದು ಅರ್ಚಿಸಿ ಪೂಜಿಸಿ ಭಾವಿಸಿ,
17. ನಡೆದವರುಂಟೆ ಕೈಲಾಸಕ್ಕೆ ದಾಳಿಯ ?
18. ಭಕ್ತರಿಗೆ ಅಕ್ಕೆ ಶೋಕ ದುಃಖವುಂಟೆ ಅಯ್ಯಾ ?
19. ಭವಿಯ ಬೆರಸಿದ ಭಕ್ತಿ, ಹವಿಯ ಬೆರಸಿದ ಬೀಜ,
20. ಭಾವನೇಕೆ ಬಾರನೆನ್ನ ಮನೆಗೆ ?
21. ಮಂತ್ರ ಭಿನ್ನವಾಯಿತ್ತೆಂದು
22. ಮಚ್ಚಿ ಗ್ರಾಹಿಗೊಂಡೆನು ನಿಮಗಾನು,
23. ಮೊಲೆ ಮುಡಿ ಇದ್ದುದೆ ಹೆಣ್ಣೆಂದು ಪ್ರಮಾಣಿಸಲಿಲ್ಲ.
24. ಲಂಚವಂಚನಕ್ಕೆ ಕೈಯಾನದ ಭಾಷೆ.
25. ವಿಶ್ವಾಸದಿಂದ ನಂಬಿದರಯ್ಯಾ ಭಿಲ್ಲಮರಾಯನವರು.
26. ಹಿರಿಯತನಕ್ಕೆ ಪಥವೆ,ಬಾಣನ ಮನೆಯ ಬಾಗಿಲ ಕಾಯ್ವುದು ?
27. ಹೊರಗಿದ್ದಹನೆಂದು ನಾನು ಮರೆದು ಮಾತನಾಡಿದೆ;
ವಚನಕಾರ ಮಾಹಿತಿ
×
ಸತ್ಯಕ್ಕ
ಅಂಕಿತನಾಮ:
ಶಂಭು ಜಕ್ಕೇಶ್ವರ
ವಚನಗಳು:
27
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ- ಶಿವಯೊಗ ಜೀವನ ಬೋಧನೆ
ಜನ್ಮಸ್ಥಳ:
ಹಿರೇಜಂಬೂರು (ಶಿರಾಳಕೊಪ್ಪ ಹತ್ತಿರ), ಶಿವಮೊಗ್ಗ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ ಜಿಲ್ಲೆ.
ಪೂರ್ವಾಶ್ರಮ:
ದಲಿತವರ್ಗ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×