Up
Down
ಶಿವಶರಣರ ವಚನ ಸಂಪುಟ
  
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಪಶ್ಚಿಮದ ಕದವ ತೆಗೆದು
2. ಹೋಗುತ್ತ ಹೋಗುತ್ತ ಹೊಗೆಯ ಕಂಡೆ,
3. ಹೋಗುತ್ತ ಹೋಗುತ್ತ ಹೊಟ್ಟೆಯಡಿಯಾಯಿತ್ತು;
4. ಹೋಗುತ್ತ ಹೋಗುತ್ತ ಹೊಲಬುದಪ್ಪಿತ್ತು,
5. ಬಟ್ಟಬಯಲಿನಲ್ಲಿ ಒಂದು ಮರ ಹುಟ್ಟಿತ್ತು.
6. ಬಟ್ಟ ಬಯಲಲ್ಲಿ ಒಂದು ಶರಧಿ ಹುಟ್ಟಿತ್ತು.
7. ಬಟ್ಟಬಯಲಲ್ಲಿ ಒಂದು ಮೃಗ ಹುಟ್ಟಿತ್ತು.
8. ನೆನೆವುತ್ತಿದೆ ಮನ; ದುರ್ವಾಸನೆಗೆ ಹರಿವುತ್ತಿದೆ ಮನ;
9. ಮನವ ನಿರ್ಮಲವ ಮಾಡಿಹೆನೆಂದು
10. ಮನವ ಗೆದ್ದೆಹೆನೆಂದು, ತನುವ ಕರಗಿಸಿ ಕಾಯವ ಮರುಗಿಸಿ,
11. ಮನವ ನಿಲಿಸಿಹೆನೆಂದು,
12. ಹೊತ್ತು ಹೊತ್ತಿಗೆ ಮೆತ್ತಹಾಕಿ,
13. ಮನ ಕತ್ತಲೆ, ತನು ಹಮ್ಮು, ನೆನಹು ಮರೆವೆ,
14. ಮದ ಮತ್ಸರ ಬಿಡದು, ಮನದ ಕನಲು ನಿಲ್ಲದು,
15. ಮನ ಮಂಕಾಯಿತ್ತು; ತನು ಮರೆಯಿತ್ತು; ವಾಯು ಬರತಿತ್ತು.
16. ಮನವೆಂದಡೆ ಮರವೆಗೆ ಒಳಗುಮಾಡಿತ್ತು.
17. ರಸವಡೆದಂತೆ ದೆಸೆದೆಸೆಯನಾಲಿಸುವ ಮನವ
18. ಮನ ಮರೆವೆಗೆ ಮುಂದುಮಾಡಿತ್ತು.
19. ತನುವ ಕರಗಿಸಿ, ಹರಿವ ಮನವ ನಿಲಿಸಿ,
20. ಮಹಾಬೆಳಗ ನೋಡಿ ಮನವ ನಿಮ್ಮ ವಶವ ಮಾಡಿ,
21. ವ್ಯಾಪಾರವನೆ ಬಿಟ್ಟು ತಾಪತ್ರಯವನೆ ಹಿಂಗಿ,
22. ಬ್ರಹ್ಮಾಂಡದಲ್ಲಿ ಹುಟ್ಟಿದವರೆಲ್ಲ
23. ಕರುಳು ಒಣಗಿತ್ತು ತನು ಕರಗಿತ್ತು;ಮನ ನಿಂದಿತ್ತು,
24. ತನು ನಷ್ಟವಾದಡೇನಯ್ಯಾ, ಮನನಷ್ಟವಾಗದನ್ನಕ್ಕ?
25. ಮರ್ತ್ಯದಲ್ಲಿ ಹುಟ್ಟಿ ಎತ್ತಲೆಂದರಿಯದೆ,
26. ಮಚ್ಚಬೇಡ, ಮರಳಿ ನರಕಕ್ಕೆರಗಿ ಕರ್ಮಕ್ಕೆ ಗುರಿಯಾಗಬೇಡ.
27. ಅಂಗವ ಮರೆದವಂಗೆ ಲಿಂಗದ ಹಂಗೇಕೊ?
28. ಅಯ್ಯಾ, ಕಿಚ್ಚಿನೊಳಗೆ ಬೆಂದ ಕಾಯಕ್ಕೆ ಅಚ್ಚುಗವುಂಟೆ?
29. ಕಂಗಳ ಮುಂದಣ ಬೆಳಗ ಕಾಣದೆ,
30. ಕಂಡು ಕೇಳಿಹೆನೆಂಬ ದಂದುಗವ ಬಿಟ್ಟು,
31. ಅಯ್ಯಾ, ಈ ಮಹಾಘನವ ಕಾಂಬುದಕ್ಕೆ
32. ಮಾಣಿಕವ ಕಂಡವರು ತೋರುವರೆ ಅಯ್ಯಾ,
33. ಏರುವ ಇಳಿಯುವ ಆದಿಯ ಅನಾದಿಯನರಿದು,
34. ಮೂಲಪ್ರಣವವನರಿದು ಮೂಲಮಂತ್ರದೊಳಗಾಡುತ್ತ,
35. ಮಾಯದ ಬೊಂಬೆಯ ಮಾಡಿ,
36. ಬಂಡಿಯ ಮೇಗಣ ಹೆಳವನಂತೆ,
37. ನಿಶ್ಚಿಂತವಾದವಂಗೆ ಮತ್ತಾರ ಹಂಗುಂಟೆ?
38. ಕಂಗಳ ಮುಂದೆ ಮಾಣಿಕವಿದ್ದು ಕಾಣಲೇಕರಿಯರಯ್ಯಾ?
39. ಅಂಗವೆಂದಡೆ ಲಿಂಗದೊಳಡಗಿತ್ತು
40. ಅಯ್ಯಾ, ನಾನು ಊರ ಮರೆದು ಆಡ ಹೋದಡೆ,
41. ಅಯ್ಯಾ, ಏನೂ ಇಲ್ಲದ ಬಯಲ ದೇಹಕ್ಕೆ
42. ಆಗದಾಗದು ಮರ್ತ್ಯದ ಮನುಜರಿಗೆ ಶಿವಸುಖ?
43. ಆಸೆಯನಳಿದು, ರೋಷವ ನಿಲಿಸಿ,
44. ಆಸೆಯುಳ್ಳನ್ನಕ್ಕ ರೋಷ ಬಿಡದು
45. ಉಸುರ ಉನ್ಮನಿಗಿತ್ತು, ಶಶಿರವಿಯೊಡಗೂಡಿ,
46. ಒಡಕು ಮಡಿಕೆಯಂತೆ ಒಡೆದುಹೋಗುವ
47. ಕಂಡಿಹೆ ಕೇಳಿಹೆನೆಂದು ಮುಂದುಗಾಣದೆ
48. ಕಂಡಿಹೆ ಕೇಳಿಹೆನೆಂಬ ದ್ವಂದ್ವವ ಹಿಂಗಿ,
49. ಕತ್ತಲೆ ಬೆಳಗೆಂಬುದಿಲ್ಲ ನಿತ್ಯನಾದವಂಗೆ,
50. ಕಾಯವೆಂಬ ಕದಳಿಯನೆ ಹೊಕ್ಕು,
51. ಕದಳಿಯ ಬನದೊಳಗಿರುವ ಲಿಂಗವ
52. ಕೈಲಾಸ ಮರ್ತ್ಯಲೋಕ ಎಂಬರು.
53. ಜಗದೊಳಗೆ ಹುಟ್ಟಿ ಜಗದ ಪ್ರಪಂಚ ಹಿಂಗಿ,
54. ತನ್ನ ತಾನರಿಯದೆ ಅನ್ಯರಿಗೆ ಬೋಧೆಯ ಹೇಳುವ
55. ತುಂಬಿದ ಕೆರೆಗೆ ಅಂಬಿಗ ಹರಿಗೋಲ ಹಾಕಿ
56. ನಿಶ್ಚಿಂತ ನಿರಾಳದಲ್ಲಿ ಆಡುವ ಮಹಾದೇವನ
57. ನೋಡುವ ನೋಟ ಕೂಡಿ ಬಯಲಲ್ಲಿ ಸಿಕ್ಕಿ,
58. ಮರ್ತ್ಯದ ಮನುಜರು ತಾವು ಸತ್ಯರು ಸತ್ಯರು ಎನುತಿಪ್ಪರು,
59. ಮರ್ತ್ಯದ ಮನುಜರು ಸತ್ತರೆಲ್ಲ.
60. ಸಾಯದ ಮುಂಚೆ ಸತ್ತಹಾಗೆ ಇರುವರು.
61. ಹುಟ್ಟಿದ ಮನುಜರೆಲ್ಲಾ ಬಂದ ಬಟ್ಟೆಯ ನೋಡಿ
62. ಹೊತ್ತು ಹೊತ್ತಿಗೆ ಕಿಚ್ಚನೆಬ್ಬಿಸಿದಡೆ ತಲೆ ಉರಿದುದೆಂದು,
63. ಹೊಸ್ತಿಲೊಳಗಿರಿಸಿದ ಜ್ಯೋತಿಯಂತೆ
64. ಕನಿಷ್ಠದಲ್ಲಿ ಹುಟ್ಟಿದೆ, ಉತ್ತಮದಲ್ಲಿ ಬೆಳೆದೆ,
65. ಅಯ್ಯಾ, ನಾ ಹುಟ್ಟುವಾಗ
66. ಅಯ್ಯಾ, ನರರೊಳು ಹುಟ್ಟಿ, ಮರಹಿನೊಳಗೆ ಬಿದ್ದವಳ ತಂದು,
67. ಅಯ್ಯಾ, ನಾ ಮರ್ತ್ಯದಲ್ಲಿ ಹುಟ್ಟಿ ಕಷ್ಟಸಂಸಾರಿ ಎನಿಸಿಕೊಂಡೆ.
68. ಏನೇನು ಇಲ್ಲದಾಗ ನೀವಿಲ್ಲದಿದ್ದಡೆ
69. ತನುವೆಂಬ ಹುತ್ತಕ್ಕೆ ಮನವೆಂಬ ಸರ್ಪ ಆವರಿಸಿ,
70. ಪೃಥ್ವಿಯನೆ ಆದಿಯ ಮಾಡಿ, ಅಪ್ಪುವಿನಲ್ಲಿ ಗೋಡೆಯನಿಕ್ಕಿ,
71. ನಾಮ ರೂಪಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯಾ.
72. ತನುವೆಂಬ ಹುತ್ತದಲ್ಲಿ ಮನವೆಂಬ
73. ಒಂದು ಹುತ್ತಕ್ಕೆ ಒಂಬತ್ತು ಬಾಗಿಲು.
74. ಒಂದು ಊರಿಗೆ ಒಂಬತ್ತು ಬಾಗಿಲು.
75. ತನುವೆಂಬ ರಾಜ್ಯಕ್ಕೆ ಮನವೆಂಬ ಅರಸು.
76. ಬಯಲ ದೇಹದಲ್ಲಿ ಒಂದು ತೊಲಗದ ಕಂಬವ ಕಂಡೆ.
77. ಕಾಯವೆಂಬ ಕದಳಿಯನೆ ಹೊಕ್ಕು,
78. ಕಾಣಬಾರದ ಕದಳಿಯಲೊಂದು ಮಾಣಿಕ ಹುಟ್ಟಿತ್ತು.
79. ನಾನೊಂದು ಹಾಳೂರಿಗೆ ಹೋಗುತ್ತಿರಲು,
80. ನಿರಾಳಲಿಂಗವ ಕಾಂಬುದಕ್ಕೆ
81. ತನು ಕರಗಿತ್ತು, ಮನ ನಿಂದಿತ್ತು, ಉಲುಹು ಅಡಗಿತ್ತು,
82. ನಿರ್ಮಳವಾದ ದೇಹದಲ್ಲಿ ಇನ್ನೊಂದ ಕಲ್ಪಿಸಲುಂಟೆ?
83. ಅಯ್ಯಾ, ನಿಮ್ಮ ಚರಣವಿಡಿದು ಮನವ ನಿಲಿಸಿದೆ,
84. ಕರಗವ ಸುಟ್ಟೆ, ಕಂದಲವನೊಡದೆ,
85. ನರರ ಬೇಡೆನು, ಸುರರ ಹಾಡೆನು,
86. ಬಚ್ಚಬರಿಯ ಬೆಳಗ ನೋಡಿಹೆನೆಂದು,
87. ಈ ಪರಂಜ್ಯೋತಿ ಪ್ರಕಾಶವಾದ ಬೆಳಗ
88. ಅಯ್ಯಾ, ಅದೇನು ಕಾರಣವೆಂದಡೆ,
89. ಅಯ್ಯಾ ನಾನು ಬಂದ ಬಂದ ಭವಾಂತರದಲ್ಲಿ
90. ಅಯ್ಯಾ, ನಾ ಕಾಬುದಕ್ಕೆ ನನ್ನ ಶಕ್ತಿಯಲ್ಲ
91. ಎನ್ನ ಸತ್ಯಳ ಮಾಡಿ ನಿತ್ಯವ ತೋರಿ,
92. ಅದೇನು ಕಾರಣವೆಂದಡೆ,
93. ಕಾಮವಿಲ್ಲ, ಕ್ರೋಧವಿಲ್ಲ, ಲೋಭವಿಲ್ಲ,
94. ಈ ಮಹಾದೇವನ ಸ್ತೋತ್ರವ ಮಾಡುವುದಕ್ಕೆ ಜಿಹ್ವೆ ಮೆಟ್ಟದು.
95. ಘಟವೆಂಬ ಮಠದೊಳಗೆ ಮನವೆಂಬ ಮರ ಹುಟ್ಟಿತ್ತು.
96. ಬೆಟ್ಟ ಬೆಂದಿತ್ತು, ಬಿದಿರುಗಣ್ಣ ಒಡೆಯಿತ್ತು,
97. ಮರನನೇರಿದೆ, ಬೇರ ಸವರಿದೆ,
98. ನಿಮ್ಮ ಪಾದವಿಡಿದು ಮನ ಪಾವನವಾಯಿತ್ತು
99. ತುಂಬಿದ ಮನೆಯ ಹೊಕ್ಕಡೆ ದಂದಳವಾಯಿತ್ತು.
100. ದಾರಿವಿಡಿದು ಬರಲು ಮುಂದೆ ಸರೋವರವ ಕಂಡೆ.
101. ದಾರಿವಿಡಿದು ಬರಲು ಮುಂದೆ ಸರೋವರವ ಕಂಡೆ.
102. ನೋಟವನಿಟ್ಟು ನೋಡುತಿರಲು ಮೂರಾಯಿತ್ತು.
103. ನೆನೆದೆಹೆನೆಂದಡೆ ಏನ ನೆನೆವೆನಯ್ಯಾ!
104. ನೋಡುವೆನೆಂದಡೆ ನೋಟವಿಲ್ಲ;
105. ಆಧಾರವ ಬಲಿಯೆ ಬೇಗೆವರಿಯಿತ್ತು
106. ಸಹಸ್ರದಳ ಕಮಲವ ಸೂಸದೆ ಮೇಲುಕಟ್ಟು ಕಟ್ಟಿ,
107. ಸಾಸಿರದಳಕಮಲವೆಂದಡೆ ಸೂಸಿಕೊಂಡಿರುವ ಮನ.
108. ಅಂತರಂಗ ಬಹಿರಂಗ ಶುದ್ದವಿಲ್ಲದೆ ನುಡಿವರು
109. ಜಂಗಮವೆ ಗುರು, ಜಂಗಮವೆ ಲಿಂಗ,
110. ಬಸವೇಶ್ವರ ಚೆನ್ನಬಸವೇಶ್ವರ ಮಡಿವಾಳಯ್ಯ ಅಲ್ಲಮಪ್ರಭು
111. ಜಂಗಮವೆ ಜಗತ್ಪಾವನವಯ್ಯಾ
112. ಮುಕ್ತಿಯ ಪಥವನರಿವುದಕ್ಕೆ ತತ್ವದ ಭಿತ್ತಿಯ ಕಾಣಬೇಕು
113. ಸಾಕಯ್ಯಾ, ಲೋಕದ ಹಂಗು ಹರಿಯಿತ್ತು
114. ಶರಣರೈಕ್ಯರೆಂದು ನುಡಿದಾಡುವರು,
ವಚನಕಾರ ಮಾಹಿತಿ
×
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಅಂಕಿತನಾಮ:
ಅಪ್ಪಣ್ಣ ಪ್ರಿಯ ಚೆನ್ನಬಸವಣ್ಣ
ವಚನಗಳು:
114
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ
ಜನ್ಮಸ್ಥಳ:
ಹಂಪಿ
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ ಜಿಲ್ಲೆ.
ಸತಿ/ಪತಿ:
ಅಪ್ಪಣ್ಣ
ಐಕ್ಯ ಸ್ಥಳ:
ತಿಗಡಿಯ ಹತ್ತಿರ ಕಲ್ಲೂರು(ಉಳವಿ ಸಮೀಪ)
ಪೂರ್ವಾಶ್ರಮ:
ಹಡಪದ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×