Up
Down
ಶಿವಶರಣರ ವಚನ ಸಂಪುಟ
  
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅರ್ಥಪ್ರಾಣಾಭಿಮಾನದ ಮೇಲೆ ಬಂದಡೂ ಬರಲಿ,
2. ಅಯ್ಯಾ, ಸೂಳೆಗೆ ಹುಟ್ಟಿದ ಮಕ್ಕಳಿಗೆ,
3. ಉಂಡೊಡೆಯರಲ್ಲಿ ಕೊಂಬ ಪ್ರಸಾದ ಕಾರಿದಕೂಳು.
4. ಕುರಿ ಕೋಳಿ ಕಿರಿಮೀನು ತಿಂಬವರಿಗೆಲ್ಲ
5. ಕೃತಯುಗ ಮೂವತ್ತೆರಡುಲಕ್ಷ ವರುಷದಲ್ಲಿ
6. ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ;
7. ಗುರುವಿದ್ದಂತೆ ಪರರಿಗೆ ನೀಡಬಹುದೆ?
8. ತೂಬರದ ಕೊಳ್ಳಿಯಂತೆ ಉರಿವಾತ ಭಕ್ತನೆ?
9. ನಿಂದಿಸಿ ಕೊಂಬ ಪ್ರಸಾದ ಕುನ್ನಿಯ ಪ್ರಸಾದ.
10. ಭಾಗ್ಯವುಳ್ಳ ಪುರುಷಂಗೆ ಕಾಮಧೇನು,
11. ವ್ರತವೆಂಬುದು ನಾಯಕ ರತ್ನ;
12. ವ್ರತ ಹೋದಾಗಳೆ ಇಷ್ಟಲಿಂಗದ ಕಳೆ ನಷ್ಟವವ್ವಾ.
ವಚನಕಾರ ಮಾಹಿತಿ
×
ಉರಿಲಿಂಗಪೆದ್ದಿಗಳ ಪುಣ್ಯಸ್ತ್ರೀ ಕಾಳವ್ವೆ
ಅಂಕಿತನಾಮ:
ಉರಿಲಿಂಗಪೆದ್ದಿಗಳರಸ
ವಚನಗಳು:
12
ಕಾಲ:
12ನೆಯ ಶತಮಾನ
ಕಾಯಕ:
ಗೃಹಿಣಿ-ಶೀವಯೋಗ ಜೀವನ ಬೋಧನೆ
ಜನ್ಮಸ್ಥಳ:
ಕಂದರ (ಕಂದಹಾರ), ನಾಂದೇಡ ಜಿಲ್ಲೆ, ಮಹಾರಾಷ್ಟ್ರ ರಾಜ್ಯ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ ಜಿಲ್ಲೆ.
ಸತಿ/ಪತಿ:
ಉರಿಲಿಂಗಪೆದ್ದಿ
ಪೂರ್ವಾಶ್ರಮ:
ಶ್ರೂದರು
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×