Up
Down
ಶಿವಶರಣರ ವಚನ ಸಂಪುಟ
  
ಒಕ್ಕಲಿಗ ಮುದ್ದಣ್ಣ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅಂಗವೆ ಭೂಮಿಯಾಗಿ, ಲಿಂಗವೆ ಬೆಳೆಯಾಗಿ,
2. ಆವ ವರ್ಣವ ಕೂಡಿದಡೂ ಅಪ್ಪುಮಯ ತಪ್ಪದಂತೆ,
3. ಕುಂಭದ ಮಳೆ ಹೊಯ್ಯಿತ್ತು. ಮೂರಂಗದ ನೇಗಿಲ ತರಿಯಬೇಕು.
4. ಕ್ರೋಧ ಬಂದಲ್ಲಿ ಕೊಲ್ಲೆಂಬುದು,
5. ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ.
6. ನೀ ಕೊಟ್ಟ ಭೂಮಿಗೆ ಮುಂದೆ ಕರಲು, ಹಿಂದೆ ಇಗ್ಗರಲು,
7. ಪೂರ್ವಕ್ಕೆ ತಾಳಾಗಿ ಉತ್ತರಕ್ಕೆ ತಲಹಾ ಬಿದ್ದ ಮರನ ತಂದು,
8. ಪೈರಿಗೆ ನೀರು ಬೇಕೆಂಬಲ್ಲಿ ಉಚಿತವನರಿದು ಬಿಡಬೇಕು.
9. ಭಕ್ತಿಯೆಂಬ ಪೃಥ್ವಿಯಲ್ಲಿ ಗುರೂಪದೇಶವೆಂಬ ನೇಗಿಲಂ ಪಿಡಿದು,
10. ಮೂರಡಿ ಮಣ್ಣಿಗೆ ಆರು ಹೊನ್ನ ತೆತ್ತು,
11. ವರುಣನ ಕಿರಣದಿಂದ
12. ವೇದಶಾಸ್ತ್ರವನೋದುವುದಕ್ಕೆ ಹಾರುವನಲ್ಲ,
ವಚನಕಾರ ಮಾಹಿತಿ
×
ಒಕ್ಕಲಿಗ ಮುದ್ದಣ್ಣ
ಅಂಕಿತನಾಮ:
ಕಾಮಭೀಮಜೀವಧನದೊಡೆಯ
ವಚನಗಳು:
12
ಕಾಲ:
12ನೆಯ ಶತಮಾನ
ಕಾಯಕ:
ವ್ಯವಸಾಯ(ಕಮತ)
ಜನ್ಮಸ್ಥಳ:
ಜೋಳದ ಹಾಳ, ಮಂಡ್ಯ ಜಿಲ್ಲೆ.
ಕಾರ್ಯಕ್ಷೇತ್ರ:
ಕಲ್ಯಾಣ, ಬೀದರ ಜಿಲ್ಲೆ
ಐಕ್ಯ ಸ್ಥಳ:
ನಾರಾಯಣಪುರ, ಬೀದರ ಜಿಲ್ಲೆ.
ಪೂರ್ವಾಶ್ರಮ:
ಒಕ್ಕಲಿಗ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×