Up
Down
ಶಿವಶರಣರ ವಚನ ಸಂಪುಟ
  
ಜೇಡರ ದಾಸಿಮಯ್ಯ
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Sort
Search
1. ಅಂಗಲಿಂಗದ ಒಳಗೆ ಲಿಂಗಕಂಗಳು ಬೆಳಗು,
2. ಅಂತರಂಗ ಬಹಿರಂಗದಲ್ಲಿ
3. ಅಂಬಲಿ ಅಳೆಯಾಗಿ, ತುಂಬೆಯ
4. ಅಗ್ನಿ ಸುಡಲಲ್ಲದೆ ಸುಳಿಯಲರಿಯದು
5. ಅಚ್ಚ ಶಿವೈಕ್ಯಂಗೆ ಹೊತ್ತಾರೆ ಅಮವಾಸೆ;
6. ಅಡಗ ತಿಂಬರು; ಕಣಿಕದ ಅಡಿಗೆಯಿರಲಿಕೆ.
7. ಅಡಗಿನೊಳಗಣ ಹಾಲು ಅಡಗಿಪ್ಪ ಭೇದವನು
8. ಅಡವಿ ಅರಣ್ಯದಲಿ ಮಡಿವನಕ ತಪವಿದ್ದು
9. ಅಡವಿಯಂಗಡಿಯಕ್ಕು, ನಡುಗಡಲು ನೆಲೆಯಕ್ಕು.
10. ಅಣುರೇಣು ಮಧ್ಯದ ಪ್ರಣವದಾಧಾರ
11. ಅರ್ಥವುಂಟೆಂದು ಅಹಂಕರಿಸಿ ಮಾಡುವನ ಭಕ್ತಿ
12. ಅನ್ಯಜಾತಿಯ ಮನೆಯ ಅನ್ನಪಾನಾದಿಗಳು
13. ಅನುಭಾವವಿಲ್ಲದೆ ಈ ತನು ಎಳತಟವಾದುದಯ್ಯಾ.
14. ಅನುಭಾವವಿಲ್ಲದ ಭಕ್ತಿ ತಲೆಕೆಳಗಾದುದಯ್ಯಾ.
15. ಅರುಹ ಅರಿಯಲೆಂದು
16. ಆಡಬಾರದ ಬಯಲು
17. ಆಚಾರಸಹಿತವಿದ್ದಡೆ ಗುರುವೆಂಬೆ.
18. ಆದಿ ಆರರ ಭೇದ
19. ಆದಿ ಪ್ರಕೃತಿಯ ಮಕ್ಕಳು ಅಂದಿನವರು
20. ಆಸೆ ಪರಿಣಾಮಕ್ಕೆ ಬೇಸತ್ತು ಹೋಯಿತ್ತು.
21. ಇಂತೆಂದ ಭೂಮಿಯ; ಇಂತೆಂದ ಗಗನವ.
22. ಇಂದಿಂಗೆಂತು ನಾಳಿಂಗೆಂತೆಂದು ಚಿಂತಿಸಲೇಕೆ?
23. ಇತ್ತ ಬಾ ಎನ್ನದವನ ಹತ್ತೆ ಹೊದ್ದಲು ಬೇಡ.
24. ಇರುಹೆಯ ತೆರನೇನು ನೆರೆ ಛಲವಿಲ್ಲದೆ
25. ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ.
26. ಇಳೆಯನಾಧಾರ ಮಾಡಿ, ಜಳವ ಜೀವನ ಮಾಡಿ
27. ಈಶ! ನಿಮ್ಮ ಪೂಜಿಸಿದ ಬಳಿಕ
28. ಈಶನ ಶರಣರು ವೇಶಿಯ ಹೋದಡೆ
29. ಉಂಕೆಯ ನಿಗುಚಿ ಸರಿಗೆಯ ಸಮಗೊಳಿಸಿ
30. ಉಣ್ಣಿ ಕೆಚ್ಚಲ ಹತ್ತಿ ಉಂಬುದೆ ನೊರೆವಾಲ?
31. ಉರಿವ ತೃಣದ ಮೇಲೆ ತೃಣವ ತಂದಿರಿಸಿದಡೆ
32. ಉಳುವನ ಹೆಳೆವನ ಉಳುವವನ ಕೊಲುವ
33. ಊರ ಮಾಡುವನ ಭಕ್ತಿ ದೂರದ ಹೊಲನಂತೆ
34. ಎಡರಡಸಿದಲ್ಲಿ ಮೃಡ! ನಿಮ್ಮ ನೆನವರು.
35. ಎಣ್ಣೆಯಿದ್ದು ಎಳ್ಳು ನನೆಯದ ಭೇದವ
36. ಎಂಜಲ ತಿಂಬರೆ ಅಂಜದೆ ಅಳುಕದೆ ತಿನ್ನಬೇಕು.
37. ಎತ್ತಪ್ಪೆ ಶರಣಂಗೆ, ತೊತ್ತಪ್ಪೆ ಶರಣಂಗೆ
38. ಎತ್ತನೇರಿದ ಕರ್ತನೊಬ್ಬನೆ ಜಗಕ್ಕೆಲ್ಲ
39. ಎತ್ತು ನಿಮ್ಮ ದಾನ; ಬಿತ್ತು ನಿಮ್ಮ ದಾನ.
40. ಎನ್ನ ನಾನರಿವುದಕ್ಕೆ ಮುನ್ನ ಎಲ್ಲಿದ್ದೆಯಯ್ಯ?
41. ಎನ್ನೊಡಲಾದಡೆ ಎನ್ನಿಚ್ಛೆಯಲ್ಲಿರದೆ?
42. ಎಳ್ಳಿಲ್ಲದ ಗಾಣದಲ್ಲಿ ಎಣ್ಣೆಯುಂಟೆ?
43. ಒಂದರಿವು ಒಂದು ನಡೆ ಒಂದು ಸ್ಥಾನದೊಳಗೆ ಒಂದು
44. ಒಂದಾಗಿಹವೈದು ಭೂತ
45. ಒಕ್ಕುದು ಪ್ರಸಾದವಲ್ಲ, ಮಿಕ್ಕುದು ಪ್ರಸಾದವಲ್ಲ.
46. ಒಡಲಿಚ್ಛೆಗೆ ಭವಿಯ ಒಡಗೂಡಿಕೊಂಡು ಉಂಡು
47. ಒಡಲುಗೊಂಡವ ನಾನು; ಪ್ರಾಣವಿಡಿದವ ನೀನು.
48. ಒಡಲುಗೊಂಡವ ಹಸಿವ; ಒಡಲುಗೊಂಡವ ಹುಸಿವ
49. ಒಡಲುಗೊಂಡೆನಾಗಿ ಮೃಡ!
50. ಒಡಲೊಳಗಣ ಕಿಚ್ಚು ಒಡಲ ಸುಡದ ಭೇದವ
51. ಒಡೆಯರನೊಡಗೊಂಡು ಬಂದು
52. ಒರತೆಗಳ ಕಂಡಿಂತು ಕೆಲರೀ ಬಾವಿಯ ತೋಡೆಂಬರು!
53. ಒಲವಸವಿಲ್ಲದ ಭಕ್ತಿ, ಲವಲವಿಕೆಯಿಲ್ಲದ ಪೂಜೆ,
54. ಒಳಗರಿದ ಭಕ್ತನ ಒಳಗಾದ ಲಿಂಗವು
55. ಕಂಚುಮುಟ್ಟು ಕಲ್ಲುಗುಂಡುಗಳೇರುವಣ್ಣಗಳು ನೀವು ಕೇಳಿರೆ!
56. ಕಡಿಗಳ ಹದಿನೆಂಟನೊಡಗೂಡಿ ಸಂದಿಸಿ
57. ಕಡುಭಸಿತವ ಹೂಸಿ,
58. ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ?
59. ಕಣ್ಣು ಮೀಸಲು ಶಿವನ; ಕೈ ಮೀಸಲು ಶಿವನ.
60. ಕತ್ತೆ ಬಲ್ಲುದೆ ಕಸ್ತುರಿಯ ವಾಸನೆಯ?
61. ಕರಸ್ಥಲದ ಜ್ಯೋತಿಯಿದು.
62. ಕರಸ್ಥಲವೆಂಬ ದಿವ್ಯ ಭೂಮಿಯಲ್ಲಿ
63. ಕರಿಯನಿತ್ತಡೆ ಒಲ್ಲೆ, ಸಿರಿಯನಿತ್ತಡೆ ಒಲ್ಲೆ.
64. ಕಲಿವೀರ ಕಡಿವಲ್ಲಿ, ಬಲುವಿಷವು ಸುಡುವಲ್ಲಿ
65. ನೀಚಜಾತಿಗಳು ಲಿಂಗವ ಮುಟ್ಟಿ ಪೂಜಿಸಲಾಗದು.
66. ಕಳದೊಳಗಣ ಕಳವೆಯನೊಕ್ಕುವರೊಳಗದೆ ಶಿವಲಿಂಗ
67. ಕಾಯ ನಿಮ್ಮ ದಾನ; ಜೀವ ನಿಮ್ಮದಾನ.
68. ಕೀಳು ಡೋಹರ ಕಕ್ಕ; ಕೀಳು ಮಾದರ ಚೆನ್ನ.
69. ಕುಲಛಲವ ಬಿಟ್ಟು ನಿಮ್ಮನೊಲಿಸಿದ ಶರಣರಿಗೆ
70. ಕುಲಸ್ವಾಮಿ ನಿಮ್ಮವ ಒಲಿವುದ ಕಂಡಡೆ
71. ಕುಲಸ್ವಾಮಿ ನೀ ನಿಂದ ಹೆಜ್ಜೆಯಲ್ಲದೆ
72. ಕೆಡಹಿದ ಚಿನ್ನದ ಎಡೆಯಣ ಮಣ್ಣುವ
73. ಖಂಡಿತವಿಲ್ಲದ ಅಖಂಡಿತ ನೀನೆ.
74. ಗಂಡನುಳ್ಳಮ್ಮನ ಗೌರಿಯೆಂದು ಕಂಡಡೆ
75. ಗಂಡ ಭಕ್ತನಾಗಿ, ಹೆಂಡತಿ ಭವಿಯಾದಡೆ
76. ಗಿರಿಗಳೆಲ್ಲ ಕೂಡಿ ಮೇರುಗಿರಿಗೆ ಸರಿಯಾಗಬಲ್ಲವೆ?
77. ಗುರು ಕರುಣಿಸಲು ಸಂಸಾರ ವಿಷಯ ಕೆಟ್ಟಿತ್ತು.
78. ಗುರು ನಿರೂಪವ ಮರದು
79. ಗುರುಭಕ್ತನಾದಲ್ಲಿ ಘಟಧರ್ಮವಳಿದು
80. ಗುರು ಲಿಂಗ ಒಂದೆಂಬರು.
81. ಘಟದೊಳಗೆ ತೋರುವ ಸೂರ್ಯನಂತೆ
82. ಘಟವನೊಡೆದು ಬಯಲ ನೋಡಲದೇಕೆ?
83. ಚಿನ್ನದೊಳಗಣ ಬಣ್ಣವ ಆ ಚಿನ್ನ ತನ್ನ ತಾನರಿವುದೆ?
84. ಜಂಬೂದ್ವೀಪವನೆಲ್ಲ ತಿರಿಗಿದಡೇನು?
85. ಜಗದೊಳಗಣ ಮನುಜರು ಸೋಗೆಗನಂತಿಪ್ಪರು.
86. ಜ್ವರ ಪೀಡಿಸಿದ ಮನುಜರಿಗೆ ನೊರೆವಾಲು ಸೊಗಸುವುದೆ?
87. ಜ್ವರ ಬಡಿದ ಬಾಯಿಗೆ
88. ತನು ತನ್ನ ದೆಸೆಯಲೇಸು ದಿನವಿರ್ದಡೇನು?
89. ತನ್ನೊಳಗಣ ಅರಿವು ತನ್ನಲ್ಲಿಯೇ ತೋರಿದಲ್ಲದೆ
90. ತಲೆಯಿಲ್ಲದ ಗುರು, ಕಾಲಿಲ್ಲದೆ ನಿಂದ ನೋಡ!
91. ತಾಯ ಗರ್ಭದ ಶಿಶು ತಾಯ ಕುರುಹನರಿಯದು.
92. ತೀವಿ ಕುಳ್ಳಿರ್ದ ಸಭೆ ಈಯಬಲ್ಲುದೆ ದಾನವ?
93. ತೊಡೆಯಲ್ಲಿ ಮುದ್ರೆಯನೊತ್ತಿದಡೇನು?
94. ದರುಶನ ತಪ್ಪುಕ ಪ್ರಥಮ ಪಾತಕ.
95. ದಾಸನ ಕುಲವಾದಾತ ಈಶಂಗಲ್ಲದೆ ಶರಣೆನ್ನ.
96. ದಾಸಿ ವೇಶಿ ಮದ್ದು ಮಾಂಸ ಸುರೆ ಭಂಗಿ ಹೊಗೆ
97. ದೇಹಗೊಂಡು ಹುಟ್ಟಿದವರು
98. ಧರಣಿಯ ಪಸರಿಸಿ, ಉರಗನನಡಿಯಿಟ್ಟು
99. ಧರ್ಮವನೆತ್ತುವವರ ಮಹಾಧರ್ಮಿಗಳೆಂದೆಂಬಿರಿ.
100. ನಂಬಿ ನಚ್ಚಿದೆನೆಂದು ಮನವನಿಂಬುಗೊಡದಿರು.
101. ನಂಬಿದ ಚೆನ್ನನ ಅಂಬಲಿಯನುಂಡ.
102. ನಡೆ ನೋಟ ಸೊಲ್ಲೆಡೆಯಲ್ಲಿ ಒಂದು ಕಿಚ್ಚು.
103. ನಾನೊಂದು ಸುರಗಿಯನೇನೆಂದು ಹಿಡಿವೆನು?
104. ನಿಜವುಂಡ ನಿರ್ಮಲದಲೊದಗಿನ ಜ್ಯೋತಿಯನು
105. ನಿಡಿದೊಂದು ಕೋಲುವನು ಕಡಿದು ಎರಡ ಮಾಡಿ
106. ನಿಷ್ಠೆಯುಳ್ಳ ಭಕ್ತ ನಟ್ಟಡವಿಯಲ್ಲಿದ್ದಡೇನು?
107. ನೀನೀಶನೀಯದೆ ಮಾನಿಸನೀವನೆ?
108. ನೆರೆದರೆ ಗಣಂಗಳು! ಹರದಡೆ ಕಂಚುಗಾರರು!
109. ನೆರೆ ನಂಬಿ ಕರೆದಡೆ ನರಿ ಕುದುರೆಯಾಗಿ ಹರಿಯವೆ?
110. ಪರವಧುವ ನೆರೆಯದೆ; ಪರಧನವ ತುಡುಕದೆ.
111. ಪ್ರಾಣನ ಕಳೆ ಪ್ರಕೃತಿಯಲ್ಲಿ ಅಡಗಿ
112. ಬಂದುದನರಿದು ಬಳಸುವಳು
113. ಬಯಲ ಬಣ್ಣವ ಮಾಡಿ;
114. ಬರು ಸಠಗನ ಭಕ್ತಿ ದಿಟವೆಂದು ನಚ್ಚಲು ಬೇಡ.
115. ಬಿಂದುವಿನೊಳಗೆ ನಾದ ಹೊಂದಿರ್ದ ಭೇದವನು
116. ಬೆಕ್ಕು ನಾಯಿ ಶಿವಭಕ್ತರೊಕ್ಕು ಮಿಕ್ಕುದ ಕೊಂಡಡೆ
117. ಭಂಜಿಸಿಹೆನೆಂದೆಂಬೆ ಹಲಬರು
118. ಭಕ್ತನ ಮಠವೆಂದು ಭಕ್ತ ಹೋದಡೆ
119. ಭಕ್ತಿಯ ಬಲ್ಲವರಿಗೆ ಸತ್ಯ ಸದಾಚಾರವ ಹೇಳಿದಡೆ
120. ಭಕ್ತಿಯ ಬಲ್ಲವರು ನಚ್ಚಿ ಮೆಚ್ಚಿ ಮನವನೊಚ್ಚತಗೊಡುವರು.
121. ಭವಿಯ ಕಳೆದು ಭಕ್ತನಾದ ಬಳಿಕ
122. ಭವಿಯ ಮನೆಯ ಅನ್ನ
123. ಮಂಡೆಯ ಬೋಳಿಸಿಕೊಂಡು
124. ಮಡದಿಯ ಪ್ರಾಣಕ್ಕೆ ಮೊಲೆ ಮುಡಿ ಇದ್ದಿತ್ತೆ?
125. ಮಣಿಗಣ ಸೂತ್ರದಂತೆ ತ್ರಿಣೆಯ ನೀನಿಪ್ಪೆಯಯ್ಯ.
126. ಮಣಿವಡೆ ಶಿವಭಕ್ತ ಮಣಿಯ ಕಟ್ಟಲೆ ಬೇಕು.
127. ಮನಮುಟ್ಟಿ ನೆನೆವಲ್ಲಿ ತನು ನಿಮ್ಮದಾಯಿತ್ತು.
128. ಮನೆಯಲ್ಲಿ ಅಟ್ಟೆನೆಂದಡೆ ಹೊಟ್ಟೆ ತುಂಬಿದುದುಂಟೆ?
129. ಮಹಾಘನವಪ್ಪ ಬೋನವನು
130. ಮಾಡಿದ ಕರ್ಮವನೂಡಯ್ಯ ಎನ್ನ ಮನದಣಿವನ್ನಕ್ಕ.
131. ಮರನೊಳಗಣ ಮಂದಾಗ್ನಿಯ ಉರಿಯದಂತಿರಿಸಿದೆ
132. ಮಾಡಿದಲ್ಲದೆ ಮನೆಯೊಳಗಾಗದು ಬಯಲು
133. ಮಾರಿಯ ಪೂಜಿಸಿ, ಮಸಣಕ್ಕೆ ಹೋಗಿ
134. ಮುಂಡೆಗೆ ಮುಡಿಕಟ್ಟೇಕೊ?
135. ಮೆಳೆಯ ಮೇಲಣ ಕಲ್ಲು ಜಗದೆರೆಯನಾಗಬಲ್ಲುದೆ?
136. ಮೊಲೆ ಮುಡಿ ಬಂದಡೆ ಹೆಣ್ಣೆಂಬರು.
137. ವಿಷಯದ ಪಿತ್ತ ತಲೆಗೇರಿದಲ್ಲಿ
138. ವೇಶಿಯ ಎಂಜಲ ತಿಂದು
139. ವೇಷದ ಕೂಡೆ ವಾಸಿಗೆ ಹೋರುವವನು ಈಶ್ವರದ್ರೋಹಿ.
140. ವೇಷವನೂ ವೇಶಿಯನೂ ಸರಿಯೆಂಬೆ.
141. ವೇಷವ ಹಲ್ಲಣಿಸುವ ಹಿರಿಯಣ್ಣಂಗೇನು?
142. ವೇಷವ ಹೊತ್ತ ಹಿರಿಯರು ಈಶ್ವರಧ್ಯಾನದಲ್ಲಿರಬೇಕು.
143. ವೇಷವ ಹೊತ್ತು ದೋಷದಲ್ಲಿ ನಡೆದಡೆ
144. ವೇಷಕ್ಕೆ ಅಂಜುವೆ ದೋಷಕ್ಕೆ ಹೇಸುವೆ!
145. ಶರಧಿಯ ಮೇಲೆ ಧರೆಯ ಕರಗದಂತಿರಿಸಿದೆ!
146. ಶಿವಪೂಜೆಯೆತ್ತ, ವಿಷಯದ ಸವಿಯೆತ್ತ;
147. ಶಿವಭಕ್ತನು ಹೋಗಿ ತನ್ನೊಡಲಿಚ್ಛೆಗೆ ಭವಿಯ
148. ಶಿವಭಕ್ತರು ತಮ್ಮ ನಿಜ ಕೈಲಾಸಕ್ಕೆ ಹೋದಡೆ
149. ಶ್ರೀ ಗುರು ಲಿಂಗ ಜಂಗಮಕ್ಕೆ
150. ಸಣ್ಣ ನನೆಯೊಳಗಣ ಪರಿಮಳವ
151. ಸತ್ಯದ ನುಡಿ ತೀರ್ಥ, ಭಕ್ತಿಯ ನಡೆ ತೀರ್ಥ,
152. ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ.
153. ಸತಿಯರ ಸಂಗವನು ಅತಿಶಯ ಗ್ರಾಸವನು
154. ಸರ್ಪನೂ ಕೂರ್ಮನೂ ದಿಕ್ಕರಿಗೆಳೆಂಟೂ
155. ಸರ್ವಜ್ಞಾನಿಗಳಾಗಿ ಅಚ್ಚುಗ ಬಡುವಡೆ,
156. ಸ್ವಸ್ತಿಕಾಸನದಲ್ಲಿದ್ದು ಅತ್ತಿತ್ತ ಚಲಿಸದೆ
157. ಸಾಗರದೊಳಗಣ ಕಿಚ್ಚಿನ ಸಾಕಾರದಂತೆ,
158. ಸಾಸಿವೆಯಷ್ಟು ಭಕ್ತಿಯುಳ್ಳನ್ನಕ್ಕ
159. ಸೊಡರು ಕೆಟ್ಟಡೆ ದೃಷ್ಟಿಯಡಗಿಪ್ಪ ಭೇದವನು
160. ಹಂದಿ ಶ್ರೀಗಂಧವನೆಂದೂ ಒಲ್ಲದು.
161. ಹಂದಿ ಶ್ರೀಗಂಧವ ಹೂಸಿದಡೇನು?
162. ಹರ ತನ್ನ ಭಕ್ತರ ತಿರಿವಂತೆ ಮಾಡುವ
163. ಹರಿದ ಗೋಣಿಯಲೊಬ್ಬ ಕಳವೆಯ ತುಂಬಿದ.
164. ಹಸ್ತಾಬ್ಜ ಮಥನದಿಂದೊತ್ತಿ ಭಸ್ಮವ ಮಾಡಿ
165. ಹಸಿವಿನಲ್ಲಿ ವಿಷಯದಲ್ಲಿ ಭವಿಯ ಬೆರಸಿದೆನಾದಡೆ
166. ಹಸಿವಿಲ್ಲದ ಬೊಂಬೆಗೆ ತೃಷೆಯಿಲ್ಲದ ನೀರೆರೆದು
167. ಹಸಿವೆಂಬ ಹೆಬ್ಬಾವು ಬಸುರ ಬಂದು ಹಿಡಿದಡೆ
168. ಹಾಸೇಕೆ ಹೊರಸೇಕೆ? ಲೇಸೇಕೆ ಹೊಲ್ಲೆಹವೇಕೆ?
169. ಹಿರಿದಪ್ಪ [ಆ] ಹಾರವ ಕೊಂಡು
170. ಹೂವಿನೊಳಗಣ ಕಂಪ ಹೊರಸೂಸಿ
171. ಹೆಂಬೇಡಿಗೆ ಹಿಡಿಯಬಹುದೆ
172. ಹೆಣ್ಣ ಕಂಡು ಹೆಚ್ಚಿ ಹೆಕ್ಕಳಬಡುವಂತೆ
173. ಹೇಳಬಲ್ಲಡೆ ಬೋಳು ಕೇಳಬಲ್ಲಡೆ ಬೋಳು
174. ಹೇಳಿತ್ತ ಕೇಳುವನ ಕೀಳಿನೊಳಗಿರೆ ಲೇಸು!
175. ಹೊಲಬನರಿಯದ ಗುರು
176. ಹೊಲೆಯರ ಬಾವಿಯಲೊಂದು ಎಲು ನಟ್ಟಿದ್ದಡೆ
ವಚನಕಾರ ಮಾಹಿತಿ
×
ಜೇಡರ ದಾಸಿಮಯ್ಯ
ಅಂಕಿತನಾಮ:
ರಾಮನಾಥ
ವಚನಗಳು:
176
ಕಾಲ:
12ನೆಯ ಶತಮಾನ
ಕಾಯಕ:
ಬಟ್ಟೆ ನೇಯುವುದು
ಜನ್ಮಸ್ಥಳ:
ಮುದನೂರು, ಸುರಪುರ ತಾಲ್ಲೂಕು, ಯಾದಗಿರಿ ಜಿಲ್ಲೆ.
ಕಾರ್ಯಕ್ಷೇತ್ರ:
ಮುದನೂರು-ಲೋಕಸಂಚಾರಿ.
ತಂದೆ:
ಕಾಮಯ್ಯ
ತಾಯಿ:
ಶಂಕರಿ
ಸತಿ/ಪತಿ:
ದುಗ್ಗಳೆ
ಐಕ್ಯ ಸ್ಥಳ:
ಮುದನೂರು, ಯಾದಗಿರಿ ಜಿಲ್ಲೆ.
ಪೂರ್ವಾಶ್ರಮ:
ಜಾಡ
ಪದ ಹುಡುಕಿದ ವಿವರ:
×
ವಚನಕಾರ ಮಾಹಿತಿ
×