ವಚನ - 19     
 
ಅನಿಮಿಷನಲ್ಲಮಯ್ಯ, ಮರುಳಶಂಕರಯ್ಯ, ಕೋಲಶಾಂತಯ್ಯ, ಮಾದಾರ ಧೂಳಯ್ಯ, ಮಿಂಡಮಲ್ಲಿನಾಥ, ಚೆನ್ನಬಸವಣ್ಣ, ಚೇರಮರಾಯ, ತೆಲುಗ ಜೊಮ್ಮಣ್ಣ, ಕಿನ್ನರಯ್ಯ,ಹಲಾಯುಧ, ದಾಸಿಮಯ್ಯ, ಭಂಡಾರಿ,ಬಸವರಾಜ ಮುಖ್ಯವಾದ ಚೆನ್ನಮಲ್ಲಿಕಾರ್ಜುನನ ಶರಣರಿಗೆ ನಮೋ ನಮೋ ಎಂಬೆನು.