ವಚನ - 51     
 
ಅಳಿಸಂಕುಲವೆ, ಮಾಮರವೆ, ಬೆಳುದಿಂಗಳೆ, ಕೋಗಿಲೆಯೆ ನಿಮ್ಮನೆಲ್ಲರನೂ ಒಂದ ಬೇಡುವೆನು. ಎನ್ನೊಡೆಯ ಚೆನ್ನಮಲ್ಲಿಕಾರ್ಜುನದೇವ ಕಂಡಡೆ ಕರೆದು ತೋರಿದೆ.