ವಚನ - 69     
 
ಆಳುತನದ ಮಾತನಾಡದಿರೆಲವೊ ಮೇಲೆ ಕಾರ್ಯ ದಿಮ್ಮಿತ್ತಣ್ಣಾ. ಅಲಗಿನ ಮೊನೆಯ ಧಾರೆ ಮಿಂಚುವಾಗ ಕೊಡದೆ ಕೊಂಕದೆ ನಿಲಬೇಕಯ್ಯ. ಬಂಟ ಬೆಟ್ಟ ಭಕ್ತಿಯೊಂದೆ ಕಂಡಯ್ಯ. ಚೆನ್ನಮಲ್ಲಿಕಾರ್ಜುನನಂತಲ್ಲದೊಲ್ಲ.