ವಚನ - 98     
 
ಎನ್ನ ಪ್ರಾಣ ಜಂಗಮ, ಎನ್ನ ಜೀವ ಜಂಗಮ, ಎನ್ನ ಪುಣ್ಯದ ಫಲವು ಜಂಗಮ ಎನ್ನ ಹ[ರು]ಷದ ಮೇರೆ [ಜಂಗಮ] ಚೆನ್ನಮಲ್ಲಿಕಾರ್ಜುನಾ, ಜಂಗಮತಿಂಥಿಣಿಯಲೋಲಾಡುವೆ.