ವಚನ - 131     
 
ಕಂಗಳ ಕಳೆದು ಕರುಳ ಕಿತ್ತು ಕಾಮನ ಮೂಗ ಕೊಯ್ದು ಭಂಗದ ಬಟ್ಟೆಯ ಭವ ಗೆಲಿದವಳಿಗಂಗವೆಲ್ಲಿಯದು ಹೇಳಾ? ಶೃಂಗಾರವೆಂಬ ಹಂಚಿಗೆ ಹಲ್ಲ ತೆರೆದಡೇನುಂಟು? ಅಂಗವೆ ಲಿಂಗವಹ ಪರಿಯನೆನಗೆ ಹೇಳಾ ಶ್ರೀಗಿರಿ ಚೆನ್ನಮಲ್ಲಿಕಾರ್ಜುನಾ.