ವಚನ - 145     
 
ಕಲ್ಲ ಹೊಕ್ಕಡೆ ಕಲ್ಲ ಬಿರಿಸಿದೆ, ಗಿರಿಯ ಹೊಕ್ಕಡೆ ಗಿರಿಯ ಬಿರಿಸಿದೆ. ಭಾಪು ಸಂಸಾರವೆ, ಬೆನ್ನಿಂದ ಬೆನ್ನು ಹತ್ತಿ ಬಂದೆ. ಚೆನ್ನಮಲ್ಲಿಕಾರ್ಜುನಯ್ಯಾ, ಇನ್ನೇವೆನಿನ್ನೇವೆ?