ವಚನ - 172     
 
ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು, ಕೆಳದಿ! ಒಚ್ಚೊತ್ತಗಲಿದಡೆ ಕಾಣದಿರಲಾರೆ. ಎನ್ನ ದೇವ ಚೆನ್ನಮಲ್ಲಿಕಾರ್ಜುನನಗಲಿಯಗಲದ ಸುಖವೆಂದಪ್ಪುದೊ?