ವಚನ - 252     
 
ನಾಳೆ ಬರುವುದು ನಮಗಿಂದೆ ಬರಲಿ, ಇಂದು ಬರುವುದು ನಮಗೀಗಲೆ ಬರಲಿ; ಆಗೀಗ ಎನ್ನದಿರೊ, ಚೆನ್ನಮಲ್ಲಿಕಾರ್ಜುನಾ.