ವಚನ - 321     
 
ಮನ ಮುನ್ನ ಮುನ್ನವೆ ಗುರುವಿನೆಡೆಗೆಯಿದಿತ್ತು. ತನುವಿನಲ್ಲಿ ಡಿಂಬ ನೋಡಾ? ಮನ ಬೇರಾದವರ ತನುವನಪ್ಪುವನೆಗ್ಗ ನೋಡಾ. ಚೆನ್ನಮಲ್ಲಿಕಾರ್ಜುನನ ನೋಡಿ ಕೂಡಿ ಬಂದೆಹೆನಂತಿರುವಂತಿರು.