Index   ವಚನ - 29    Search  
 
ಬಂದಿತ್ತು ದಿನ ಬಸವಣ್ಣ ಕಲ್ಲಿಗೆ ಚನ್ನಬಸವಣ್ಣ ಉಳುವೆಯಲ್ಲಿಗೆ ಪ್ರಭು ಅಕ್ಕ ಕದಳಿದ್ವಾರಕ್ಕೆ ಮಿಕ್ಕಾದ ಪ್ರಮಥರೆಲ್ಲರೂ ತಮ್ಮ ಲಕ್ಷ್ಯಕ್ಕೆ ನಾ ತುರುವಿನ ಬೆಂಬಳಿಯಲ್ಲಿ ಹೋದ ಮರೆಯಲ್ಲಿ ಅಡಗಿಹರೆಲ್ಲರು ಅಡಗಿದುದ ಕೇಳಿ ನಾ ಗೋಪತಿನಾಥ ವಿಶ್ವೇಶ್ವರಲಿಂಗದಲ್ಲಿಯೆ ಉಡುಗುವೆನು.