Index   ವಚನ - 38    Search  
 
ಶ್ವೇತ ಪೀತ ಕಪೋತ ಕೃಷ್ಣ ಗೌರ ಮಾಂಜಿಷ್ಟ ಕಪಿಲ ಕರ್ಬುರ ಅಳಗು ಬೊಟ್ಟಳಗ ಇಂತೀ ದಶವರ್ಣದ ಪಶುನಾಮದ ಅಸುವನರಿತು ಸಂಜ್ಞೆ ಗರ್ಜನೆ ತಾಡನೆ ತ್ರಿವಿಧ ಭೇದಂಗಳಿಂದ ಕಾದೊಪ್ಪಿಸಬೇಕು ಗೋಪತಿನಾಥ ವಿಶ್ವೇಶ್ವರಲಿಂಗಕ್ಕೆ.