Index   ವಚನ - 1    Search  
 
ನಿರವಯ ನಿರಾಮಯಂ ನಿರಾಕುಳಂ ನಿರ್ದ್ವಂದ್ವಂ ನಿರ್ಮಳ ನಿಜಸ್ವರೂಪಂ ನಿರ್ಭಾವ ನಿಃಪುರುಷ ನಿರಂಜನ ನಿರಾಕಾರಂ ನಿರಾವರಣ ನಿರುಪಮ ನಿರ್ಗುಣ ನಿರಾಧಾರ ನಿರಾಲಂಬಂ ಸರ್ವಾಧಾರ ಸದಾಶಿವಂ ಅತ್ಯತಿಷ್ಠದ್ದಶಾಂಗುಲಂ ನಿತ್ಯನಿಶ್ಚಿಂತಂ; ನಿರ್ಮಲ ನಿರ್ಮಾಯ ನಿರಾಳಕಂ; ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತಿವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.