Index   ವಚನ - 2    Search  
 
ಜ್ಞಾನಗಮ್ಯಂ ದೃಢಪ್ರಾಜ್ಞಂ ದೇವದೇವಂ ತ್ರಿಲೋಚನಂ ಮಹಾದೇವಂ ಮಹಾತ್ಮಾನಂ ಮಹಾಜ್ಞಾನ ಪರಾತ್‍ಪರಂ ಮಹಾಪಾಪಹರಂ ದೇವಂ ಮದ್ದೇವ ದೇವ ದೇವಂ ಹರ ಹರಾ ಶಿವಶಿವಾ ಜಯ ಜಯ ಜಯತು ಶರಣ ಕರುಣಾಕರ ತ್ರಾಹಿ ಮಾಂ ಭಕ್ತಿವತ್ಸಲ ಮತ್ಪ್ರಾಣನಾಥ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.