Up
ಶಿವಶರಣರ ವಚನ ಸಂಪುಟ
  
ತೋಂಟದ ಸಿದ್ಧಲಿಂಗ ಶಿವಯೋಗಿಗಳು
  
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ
Sri Taralabalu Jagadguru Brihanmath, Sirigere
   Home
   About
  ವಚನಕಾರರು
   ಸರ್ವಜ್ಞ
   ಕಗ್ಗ
   Search
   Books
   Dictionary
   ಆಕರ ಗ್ರಂಥಗಳು
   ಲೇಖನಗಳು
   Feedback
   ಪ್ರತಿಕ್ರಿಯೆಗಳು
   Donation
   Android Mobile App
   Privacy Policy
Index
 
ವಚನ - 161 
Search
 
ಸುರತರು ವೃಕ್ಷದೊಳಗಲ್ಲ; ಸುರಧೇನು ಪಶುವಿನೊಳಗಲ್ಲ; ಪರುಷ ಪಾಷಾಣದೊಳಗಲ್ಲ; ಶಿಷ್ಯನ ಭಾವಕ್ಕೆ ಗುರು ನರನಲ್ಲ; ಗುರುವೇ ಪರಮೇಶ್ವರನೆಂದು ಭಾವಿಸಬಲ್ಲಡೆ ಶಿಷ್ಯನೆಂಬೆನಯ್ಯ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
Art
Manuscript
Music
Your browser does not support the audio tag.
Courtesy:
Video
Transliteration
Surataru vr̥kṣadoḷagalla; suradhēnu paśuvinoḷagalla; paruṣa pāṣāṇadoḷagalla; śiṣyana bhāvakke guru naranalla; guruvē paramēśvaranendu bhāvisaballaḍe śiṣyanembenayya. Mahāliṅgaguru śivasid'dhēśvara prabhuvē.
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಗುರುಕರುಣಸ್ಥಲ
ಶಬ್ದಾರ್ಥಗಳು
ಕನ್ನಡ ವ್ಯಾಖ್ಯಾನ
Transliteration
Sthala
Comment
None
ವಚನಕಾರ ಮಾಹಿತಿ
×
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅಂಕಿತನಾಮ:
ಮಹಾಲಿಂಗಗುರುಶಿವಸಿದ್ದೇಶ್ವರ ಪ್ರಭುವೇ
ವಚನಗಳು:
701
ವಚನ ತಿದ್ದುಪಡಿ
×
ವಚನ ಪದಪ್ರಯೋಗ ಕೋಶ
×
ಪದ ಹುಡುಕು:
Search
ಪದ ಹುಡುಕಿದ ವಿವರ:
×
ಪ್ರತಿಕ್ರಿಯೆ / Comments
×
Name
*
:
Phone
*
:
e-Mail:
Place/State/Country
Comment
*
: