Index   ವಚನ - 264    Search  
 
ಅನೃತ ಅನಾಚಾರ ಅನ್ಯಹಿಂಸೆ ಪರಧನ ಪರಸ್ತ್ರೀ ಪರನಿಂದ್ಯವ ಬಿಟ್ಟು, ಲಿಂಗನಿಷ್ಠೆಯಿಂದ ಶುದ್ಧಾತ್ಮಕನಾಗಿರಬಲ್ಲರೆ, ಮಾಹೇಶ್ವರ ಸ್ಥಲವಿದೆಂಬೆನಯ್ಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.