Index   ವಚನ - 29    Search  
 
ಕ್ರಿಯಾಶಕ್ತಿಗೆ ಘಟ ಕ್ರೀಪತಿಯಾಗಿ ಇಚ್ಚಾಶಕ್ತಿಗೆ ಆತ್ಮ ಸಂಬಂಧ ಪತಿಯಾಗಿ ಜ್ಞಾನಶಕ್ತಿಗೆ ಚಿದಾದಿತ್ಯ ಚಿತ್ಪ್ರಕಾಶ ಪತಿಯಾಗಿ ಇಂತೀ ತ್ರಿವಿಧ ಶಕ್ತಿಗೆ ಅವರವರ ತದ್ಭಾವಕ್ಕೆ ಭಾವಜ್ಞನಾದೆಯಲ್ಲಾ ಭಕ್ತಿ ಕಾರಣವಾಗಿ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.