Index   ವಚನ - 202    Search  
 
ಆದಿಭಕ್ತಿವಿಡಿದು ಮೆಲ್ಲಮೆಲ್ಲನೆ ಸಾಧಿಸಿ ಕೈಗೊಟ್ಟ ಪರಿಯ ನೋಡಾ! ಹಾದಿ ಬಟ್ಟೆಯ ಸಾಧಕರತ್ತ ಸವೆಯದೆ ಮೂದೇವರ ಮಾಟದೊಳಗಿರ್ದು ಕೂಟಕೈದಿದ ಗುರುನಿರಂಜನ ಚನ್ನಬಸವಲಿಂಗದಲ್ಲಿ.