Index   ವಚನ - 1040    Search  
 
ವಿಶ್ವನ ಕಾರ್ಯವ ಕೆಡಿಸಿ ಕಂಡಲ್ಲಿ ತೈಜಸನ ಕಾರ್ಯಕಳವಳ ಕಡೆಗಾಯಿತ್ತು. ಪ್ರಾಜ್ಞನ ಪರಿಣಾಮ ನಿಜ ಪರಿಣಾಮದ ನಿಲವು ನಿಜವಾದಲ್ಲಿ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮ ಶರಣ.