Index   ವಚನ - 90    Search  
 
ಸಮತೆಯ ಸಮಾಧಾನವ ಹೇಳುವ ಪುಸ್ತಕ ಎತ್ತಿನ ಮೇಲೆ, ಹೊಯಿವ ದೊಣ್ಣೆ ಕೈಯಲ್ಲಿ, ಲೇಸಾಯಿತ್ತು ಈತನಿರವು. ಮಾತಿನಲ್ಲಿ ಆಗಮ, ಮನದಲ್ಲಿ ತೂತಿನ ಕುಡುಕೆಯ ಆಶೆ ಇದು ನೀತಿಯಲ್ಲ, ಆತುರವೈರಿ ಮಾರೇಶ್ವರಾ.