Index   ವಚನ - 92    Search  
 
ಹಳ್ಳಿಯ ಹೊಲೆಯನ ಕೈಯಲ್ಲಿ ಡಿಳ್ಳಿಯಧಿಪತಿ ಸತ್ತ. ಆಳುವ ಗಂಡ ಹೆಂಡತಿಗೆ ಕೀಳಾಳಾದ. ಒಡೆಯ ಬಂಟನಿಗೆ ಬಡಿಹೋರಿಯಾದ. ಹೊಡೆಯ ಹುಲ್ಲು ಕರವಾಳ ಹಿಡಿಯ ಕೊಯ್ಯಿತ್ತು. ಆತುರವೈರಿ ಮಾರೇಶ್ವರಾ.