Index   ವಚನ - 2    Search  
 
ಅಯ್ಯಾ, ನಾನಧವೆ, ಅಯ್ಯಯ್ಯ ಕೈಯ ಕೋಲಕೊಂಬರೆ? ಅಯ್ಯಾ, ಎಳೆಗರುವಿನ ಎಳಗಂತಿಯನೆಳೆದೊಯ್ವರೆ ಭಕ್ತರು? ಅಯ್ಯೋ ಅಯ್ಯೋ ಎನಲೊಯ್ವರೆ, ಬಸವಣ್ಣಪ್ರಿಯ ಚೆನ್ನಸಂಗಯ್ಯಾ ?