Index   ವಚನ - 49    Search  
 
ಆಶೆಯುಳ್ಳಾತನೊಬ್ಬರಾಧೀನದಲ್ಲಿಪ್ಪನು. ಆಶೆಯ ಮನದ ಕೊನೆಯನರಿದಾತ ಕೈಲಾಸದಾಚೆಯಲ್ಲಿಪ್ಪನೆಂದಾತ ನಮ್ಮ ಅಂಬಿಗರ ಚೌಡಯ್ಯ!