Index   ವಚನ - 107    Search  
 
ಕುಲ ಹಲವಾದಡೇನು? ಉತ್ಪತ್ಯ ಸ್ಥಿತಿ ಲಯ ಒಂದೆ ಭೇದ. ಮಾತಿನ ರಚನೆಯ ಬೇಕಾದಂತೆ ನುಡಿದಡೇನು? ಬಿಡುಮುಡಿಯಲ್ಲಿ ಎರಡನರಿಯಬೇಕೆಂದನಂಬಿಗರ ಚೌಡಯ್ಯ.