Index   ವಚನ - 114    Search  
 
ಕ್ರೀ ಜ್ಞಾನವೆಂಬ ಉಭಯವ ತಾವರಿಯದೆ, ಕಾಯಜೀವವೆಂಬ ಹೆಚ್ಚು ಕುಂದನರಿಯದೆ, ನಾನೀನೆಂಬ ಭಾವದ ಭ್ರಮೆ ಆರಿಗೆಂದನಂಬಿಗರ ಚೌಡಯ್ಯ.