Index   ವಚನ - 144    Search  
 
ತನ್ನುವ ಮರೆದು ದೇವರ ಕಂಡೇನೆಂಬ ಕಾರಣ, ಹರಿ ಸುರ ಬ್ರಹ್ಮಾದಿಗಳೆಲ್ಲರು ತಲೆ ಕೆಳಗಾಗಿ ಹೋದರು! ಆ ದೇವರ ಮರೆದು ತನ್ನುವನರಿದುದುಂಟಾದರೆ, ತಾನೆ ದಿಟವೆಂದನಂಬಿಗರ ಚೌಡಯ್ಯ.