Index   ವಚನ - 193    Search  
 
ಬ್ರಹ್ಮದ ಮಾತನಾಡಿ, ಕನ್ನೆಯರ ಕಾಲದೆಸೆಯಲ್ಲಿ ಕುಳಿತಡೆ ಪರಬೊಮ್ಮದ ಮಾತು ಅಲ್ಲಿಯೆ ನಿಂದಿತ್ತೆಂದನಂಬಿಗರ ಚೌಡಯ್ಯ.